Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎರಡು ದಶಕಗಳ ಬಳಿಕ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಆರ್‌ಬಿಐ ಪರವಾನಗಿ?
    News

    ಎರಡು ದಶಕಗಳ ಬಳಿಕ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಆರ್‌ಬಿಐ ಪರವಾನಗಿ?

    adminBy adminJune 17, 2026

    ನವದೆಹಲಿ: ಮಹತ್ವದ ನಿರ್ಧಾರವೊಂದರಲ್ಲಿ ಎರಡು ದಶಕಗಳ ಬಳಿಕ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಹೊಸ ಪರವಾನಗಿ ನೀಡುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಸಜ್ಜಾಗಿದೆ. ಪಟ್ಟಣ ಸಹಕಾರಿ ಬ್ಯಾಂಕಿಂಗ್‌ ವಲಯದ ಚಟುವಟಿಕೆಗಳನ್ನು ಉತ್ತೇಜಿಸಲು ಕಡಿಮೆ ಬಂಡವಾಳದ ಅವಶ್ಯಕತೆಯ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಕಾರಣ ಆರ್‌ಬಿಐ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.

    https://chat.whatsapp.com/FCEnlTkAKCC0MGPhXtX4i4
    ವರದಿಯೊಂದರ ಪ್ರಕಾರ ಆರ್‌ಬಿಐ 2004ರಲ್ಲಿ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಿತ್ತು. ಇದೀಗ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಹೊಸ ಪರವಾನಗಿಗಳನ್ನು ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಪರವಾನಗಿ ನೀಡುವುದನ್ನು ಪುನರಾರಂಭಿಸಬೇಕೇ, ಬೇಡವೇ ಎಂಬ ಬಗ್ಗೆ ಪ್ರತಿಕ್ರಿಯೆ ಕೋರಿ ಆರ್‌ಬಿಐ ಜನವರಿಯಲ್ಲಿ ಮಾಹಿತಿ ಕೇಳಿತ್ತು. 2004ರಿಂದ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ನಿಯಂತ್ರಕ ಮೇಲ್ವಿಚಾರಣೆ ಮತ್ತು ಮೇಲ್ವಿಚಾರಣಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿದ್ದು, ಆರ್‌ಬಿಐ ಈ ವಲಯದಲ್ಲಿ ಪರವಾನಗಿ ನೀಡುವ ಬಗ್ಗೆ ಮುಂದಾಗಿದೆ ಎನ್ನಲಾಗಿದೆ. ಮೇಲ್ವಿಚಾರಣಾ ಕಾರ್ಯವಿಧಾನಗಳು, ಹೆಚ್ಚುವರಿ ಹಣಕಾಸು ಸೇರ್ಪಡೆ, ಸಹಕಾರಿ ಬ್ಯಾಂಕುಗಳ ಸುಧಾರಿತ ಆರ್ಥಿಕ ಬಂಡವಾಳ, ತಂತ್ರಜ್ಞಾನ ಮತ್ತು ಜ್ಞಾನ ಹಂಚಿಕೆಯಂತಹ ಕ್ಷೇತ್ರಗಳಲ್ಲಿ ವಲಯಕ್ಕೆ ಅಂಬ್ರೆಲಾ ಸಂಘಟನೆಯಿಂದ ಬೆಂಬಲಗಳು ಇಂಥ ಕ್ರಮಗಳಿಂದ ಆರ್‌ಬಿಐ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಮತ್ತೊಮ್ಮೆ ಪರವಾನಗಿ ನೀಡುವುದರ ಬಗ್ಗೆ ಯೋಜಿಸಿದೆ ಎಂದು ಹೇಳಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    RBI Reserve Bank Of India Urban Co Operative Bank
    Previous Articleಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅಧಿಕಾರಾವಧಿ ಅಂಕುಶ ಹಾಕುವ ಆರ್‌ಬಿಐ ನಿಯಮದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ
    Next Article ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪಡೀಲ್ ಶಾಖೆ ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.