Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತೀಕರ ಭೇಟಿ
    News

    ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತೀಕರ ಭೇಟಿ

    adminBy adminJune 19, 2026

    ವಿಜಯಪುರ: ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಬೆಂಗಳೂರು ನಿರ್ದೇಶಕ ಗುರುನಾಥ ಜಾಂತೀಕರ ಶುಕ್ರವಾರ ಭೇಟಿ ನೀಡಿದರು.

    https://chat.whatsapp.com/FCEnlTkAKCC0MGPhXtX4i4
    ಅವರನ್ನುಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಒಕ್ಕೂಟಕ್ಕೆ ಒಬ್ಬ ಸಹಾಯಕ ನಿಬಂಧಕರನ್ನು ಸಂಯುಕ್ತ ಸಹಕಾರಿಯಿಂದ ನೇಮಕ ಮಾಡಿಕೊಂಡು ಸಾಲ ವಸೂಲಾತಿ ಮಾಡಿಕೊಡಲು ವಿನಂತಿಸಲಾಯಿತು. ಕನಿಷ್ಠ ಒಂದು ತಿಂಗಳಲ್ಲಿ ಎರಡು ದಿನ ಬಂದು ಇಲ್ಲಿಯೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶ ಮಾಡಿಕೊಡಲು ವಿನಂತಿಸಲಾಯಿತು. ಇದಕ್ಕೆ ಸ್ಪಂದಿಸಿದ ಜಾಂತೀಕರ ಅವರು ಸಂಯುಕ್ತ ಸಹಕಾರಿಯ ಸಭೆಯಲ್ಲಿ ಚರ್ಚಿಸಿ ‌ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಸಭೆಯಲ್ಲಿ ಗುಲ್ಬರ್ಗಾ ಜಿಲ್ಲೆಯ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಅರುಣ್ ವಾರದ, ದಿಲೀಪ್‌ ಶಿಂತ್ರೆ, ಯಮನಪ್ಪ ಸಾತೀಹಾಳ, ಪರಶುರಾಮ ಚಿಂಚಲಿ, ಅರುಣ ಮಠ, ಸಿದ್ದು ಮಲ್ಲಿಕಾರ್ಜುನಮಠ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Cooperative Cooperative Department Cooperative Registrar Gurunath Jantikar Vijayapura Souharda Sahakari Okkuta
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸಾಮಾನ್ಯ ಸೇವಾ ಕೇಂದ್ರ, ಇ-ಸ್ಟಾಂಪಿಂಗ್ ಉದ್ಘಾಟನೆ
    Next Article ಹಣಕಾಸು ಮುಗ್ಗಟ್ಟು: ಅರ್ಬನ್ ಬ್ಯಾಂಕ್‌ ಲೈಸೆನ್ಸ್‌ ರದ್ದು

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.