Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಂಪತ್ತಿಗಿಂತ ಆರೋಗ್ಯವೇ ಶ್ರೀಮಂತ: ಪಿ.ಉಪೇಂದ್ರ ಆಚಾರ್ಯ
    News

    ಸಂಪತ್ತಿಗಿಂತ ಆರೋಗ್ಯವೇ ಶ್ರೀಮಂತ: ಪಿ.ಉಪೇಂದ್ರ ಆಚಾರ್ಯ

    adminBy adminJune 22, 2026

    ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿಶ್ವ ಯೋಗ ದಿನಾಚರಣೆ

    ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾನುವಾರ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಾನವರಲ್ಲಿ ಸಂಪತ್ತಿಗಿಂತ ಆರೋಗ್ಯ ಚೆನ್ನಾಗಿದ್ದರೆ ಏನನ್ನು ಕೂಡ ಸಾಧಿಸಬಹುದು ಎಂದು ತಿಳಿಸಿದರು.

    https://chat.whatsapp.com/FCEnlTkAKCC0MGPhXtX4i4
    ಯೋಗ ಶಿಕ್ಷಕರಾದ ಸುರೇಂದ್ರ ಆಚಾರ್ಯ ಮಾತನಾಡಿ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು. ಯೋಗ ಗುರು ಗಣೇಶ ಆಚಾರ್ಯ ಯೋಗಾಸನವನ್ನು ಸದಸ್ಯರು ಮತ್ತು ಸಿಬ್ಬಂದಿಯವರಿಗೆ ಕಲಿಸಿದರು. ನವೀನ್ ಕುಮಾರ್ ಮತ್ತು ಸಂಸ್ಥೆಯ ನಿರ್ದೇಶಕರಾದ ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಅಚಾರ್, ಶಶಿಕಾಂತ್ ಆಚಾರ್ಯ ಮತ್ತು ಮಲ್ಲಪ್ಪ ಎನ್. ಪತ್ತಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಕೃಷ್ಣಾಪುರ ಸಭಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸದಸ್ಯ ಗ್ರಾಹಕರು ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    International Yoga Day SK Goldsmiths Industrial Co Operative Society Surendra Acharya Upendra Acharya
    Previous Articleಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪ್ರಾರಂಭ
    Next Article ಯೋಗದಿಂದ ಒತ್ತಡ ರಹಿತ ಜೀವನ ಸಾಧ್ಯ: ರಮೇಶ್ ಪ್ರಭು

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.