Close Menu
    Top News

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026

    ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    June 24, 2026

    ಸಂಘಟನಾತ್ಮಕವಾಗಿ ಬಲಿಷ್ಠರಾದಾಗ, ಸಹಕಾರ ಕ್ಷೇತ್ರದ ಉನ್ನತಿ ಸಾಧ್ಯ

    June 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ
    News

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    adminBy adminJune 24, 2026

    ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ನಿರ್ದೇಶಕರುಗಳಿಗೆ ಆಡಳಿತ ಪರಿಣತಿ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಹಾಗೂ ಬುಧವಾರ ಮಲ್ಲೇಶ್ವರಂನಲ್ಲಿ ಸಹಕಾರಿ ಸೌಧದಲ್ಲಿ ಆಯೋಜಿಸಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮವನ್ನು ಸಹಕಾರಿ ನಿಬಂಧಕರಾದ ಡಾ. ವೆಂಕಟೇಶ್ ಎಂ.ವಿ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು.
    ಮುಖ್ಯ ಅತಿಥಿಗಳಾಗಿ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಹೆಚ್. ಕೃಷ್ಣಾರೆಡ್ಡಿ ಹಾಗೂ ಬಿ.ಎಸ್. ಗುಂಡೂರಾವ್, ಸಹಕಾರ ಸಂಘಗಳ ನಿಬಂಧಕರಾದ ಡಾ.ಜಗದೀಶ್, ವೆಂಕಟೇಶ್, ಕವಿತಾ, ಶಶಿಧರ್ ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಸಹಕಾರ ಸಂಘಗಳ ಅಪರ ನಿಬಂಧಕ ಎಚ್ ಎಸ್ ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು.
    ಸಂಯುಕ್ತ ಸಹಕಾರಿಯ ಸಹ ಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ.ಹೆಚ್ ಹೂಗಾರ್ ಸ್ವಾಗತಿಸಿದರು. ಹರ್ಷಪ್ರಭಾ ಪ್ರಾರ್ಥಿಸಿದರು. ತರಬೇತಿ ವಿಭಾಗದ ಅಧಿಕಾರಿ ಕವಿತಾ ಆರ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಸಲಹೆಗಾರ ವಿ.ಜೆ ಕಾರ್ಕುನ್ ವಂದಿಸಿದರು. ತರಬೇತಿ ಕಾರ್ಯಕ್ರಮದಲ್ಲಿ 96 ಸೌಹಾರ್ದ ಸಹಕಾರಿ ಸಂಘಗಳಿಂದ 146 ಪ್ರತಿನಿಧಿಗಳು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar G.Najana Gowda Karnataka Rajya Souharda Samyuktha Sahakari Bengaluru Souharda Sahakari
    Previous Articleಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    Related Posts

    ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    June 24, 2026

    ಸಂಘಟನಾತ್ಮಕವಾಗಿ ಬಲಿಷ್ಠರಾದಾಗ, ಸಹಕಾರ ಕ್ಷೇತ್ರದ ಉನ್ನತಿ ಸಾಧ್ಯ

    June 24, 2026

    ಜುಲೈ 1ರಂದು ಹಳೆಯಂಗಡಿಯ ಪ್ರಿಯದರ್ಶಿನಿ ಸೊಸೈಟಿಯಲ್ಲಿ ತರಬೇತಿ ಕಾರ್ಯಾಗಾರ

    June 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026

    ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    June 24, 2026

    ಸಂಘಟನಾತ್ಮಕವಾಗಿ ಬಲಿಷ್ಠರಾದಾಗ, ಸಹಕಾರ ಕ್ಷೇತ್ರದ ಉನ್ನತಿ ಸಾಧ್ಯ

    June 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.