Close Menu
    Top News

    ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 17, 2026

    ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ

    August 17, 2026

    ದಕ್ಷಿಣ ಕನ್ನಡ ಹಾಲು ಒಕ್ಕೂಟ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪ ಬಿಡುಗಡೆ

    August 14, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    adminBy adminJuly 2, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.90 ಮೇಲ್ಪಟ್ಟು ಅಂಕ ಗಳಿಸಿದ ಸಂಘದ ಸದ್ಯಸರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
    ಪ್ರತಿಭಾ ಪುರಸ್ಕಾರದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಜುಲೈ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Athmashakthi Vividhoddesha Sahakara Sangha Banking Chittaranjan Bolar Co Operative ministry Cooperative Cooperative Department Cooperative Registrar Scholarship
    Previous Articleಕಾರ್ಯದಕ್ಷತೆ, ಸೇವಾ ಮನೋಭಾವ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ
    Next Article ವಿಕಸಿತ ಭಾರತ ಆಗಲು ಕೈ ಜೋಡಿಸಿ

    Related Posts

    ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 17, 2026

    ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ

    August 17, 2026

    ದಕ್ಷಿಣ ಕನ್ನಡ ಹಾಲು ಒಕ್ಕೂಟ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪ ಬಿಡುಗಡೆ

    August 14, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 17, 2026

    ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ

    August 17, 2026

    ದಕ್ಷಿಣ ಕನ್ನಡ ಹಾಲು ಒಕ್ಕೂಟ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪ ಬಿಡುಗಡೆ

    August 14, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.