Close Menu
    Top News

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ
    News

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    adminBy adminJuly 7, 2026

    ಉಳ್ಳಾಲ: ಅಸೈಗೋಳಿಯ ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಸನ್ಮಾನ ಸ್ವೀಕರಿಸಿ ಮಾತನಾಡಿದ ಯು.ಟಿ ಖಾದರ್‌, ಸಮಾಜ, ದೇಶ ಕಟ್ಟಲು ಶೈಕ್ಷಣಿಕ ಸಂಸ್ಥೆ, ಸಂಘ ಸಂಸ್ಥೆಗಳು, ಸಹಕಾರಿ ಸಂಘಗಳ ಸಹಕಾರ ಅಗತ್ಯವಿದೆ. ಅಸೈಗೋಳಿ ಮೈದಾನವನ್ನು ಶೀಘ್ರ ಮಿನಿ ಸ್ಟೇಡಿಯಂ ಆಗಿ ರೂಪಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ರೈ ಕಲ್ಲಿಮಾರ್ ಶುಭ ಹಾರೈಸಿದರು. ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪುಲ್ಲು ಅಧ್ಯಕ್ಷತೆ ವಹಿಸಿದ್ದರು. ಮೂರ್ನಾಲ್ಕು ಗ್ರಾಮಗಳಿಗೆ ಆಟಕ್ಕಾಗಿ ಅಸೈಗೋಳಿ ಮೈದಾನ ಮಾತ್ರ ಇರುವುದು. ಇದನ್ನು ಸುಸಜ್ಜಿತ ಕ್ರೀಡಾಂಗಣವನ್ನಾಗಿಸುವ ಅವಶ್ಯಕತೆ ಇದೆ. 50 ವರ್ಷಗಳ ಹಿಂದೆ ಸರ್ವಧರ್ಮೀಯರು ಸೇರಿ ಸ್ಥಾಪಿಸಿದ ಸಹಕಾರಿ ಸಂಘದ ಅಭಿವೃದ್ಧಿಗೆ ಸಚಿವರ ಸಹಕಾರ ಬೇಕಿದೆ ಎಂದು ಸಂತೋಷ್‌ ಶೆಟ್ಟಿ ಮನವಿ ಮಾಡಿದರು. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಪುಲ್ಲು, ಪಜೀರು ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಭರತ್‌ರಾಜ್ ಶೆಟ್ಟಿ ಪಜೀರುಗುತ್ತು, ನಝೀರ್ ಮೊಯಿದ್ದೀನ್, ಗಡಿಪ್ರಧಾನರಾದ ದಿವಾಕರ ಭಂಡಾರಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಪ್ರಗತಿಪರ ಕೃಷಿಕರಾದ ರಮಾನಾಥ ಶೆಟ್ಟಿ, ನಾರಾಯಣ ರೈ ಕಕ್ಕೆಮಜಲು, ಸಂಘದ ಉಪಾಧ್ಯಕ್ಷ ಕರುಣಾಕರ ಮೊದಲಾದವರು ಉಪಸ್ಥಿತರಿದ್ದರು. ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Asaigoli Konaje Vividhoddesha Sahakara Sangha Prashanth Kajava Santhosh Shetty Pullu Tyagam Harekala U T Khadar
    Previous Articleಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    Related Posts

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026

    ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

    July 5, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

    July 7, 2026

    ಎಐ, ವಿನೂತನ ತಾಂತ್ರಿಕ ಆವಿಷ್ಕಾರಗಳು ಕಲಾವಿದರ ಬೆಳವಣಿಗೆಗೆ ಪೂರಕ; ಮಾರಕವಲ್ಲ

    July 7, 2026

    ಸಹಕಾರಿ ವಲಯಕ್ಕೆ ಸಹಕಾರಿ ವಿಮಾ ಕಂಪನಿ: ಅಮಿತ್‌ ಷಾ ಘೋಷಣೆ

    July 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.