Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ, ನೇತ್ರ ಚಿಕಿತ್ಸೆ
    News

    ನಾಳೆ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ, ನೇತ್ರ ಚಿಕಿತ್ಸೆ

    adminBy adminJuly 25, 2026

    ಮೈಸೂರು: ಇಲ್ಲಿನ ತ್ಯಾಗರಾಜ ರಸ್ತೆ, ಕೆ.ಆ‌ರ್.ಮೊಹಲ್ಲಾದಲ್ಲಿರುವ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನೇತ್ರ ಚಿಕಿತ್ಸಾ ಶಿಬಿರ ಜುಲೈ 26ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ದಿ ಮೈಸೂರು ಸಿಟಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯ ಸಮುದಾಯ ಭವನದಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4

    ಸಂಘದ ಅಧ್ಯಕ್ಷರಾದ ಬಿ.ಎಸ್. ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.
    ವಾರ್ಷಿಕ ಮಹಾಸಭೆಯ ಜೊತೆಗೆ ಎ.ಎಸ್.ಜಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಂಪ್ಯೂಟರೈಸ್ಡ್ ಕಣ್ಣಿನ ತಪಾಸಣೆ (ಎ.ಆರ್. ಯಂತ್ರ), ದೂರದಷ್ಟಿ ಮತ್ತು ಸಮೀಪ ದೃಷ್ಟಿ ಪರೀಕ್ಷೆಗಳು, ನುರಿತ ಕೌನ್ಸಿಲಿಂಗ್‌ ತಂಡದಿಂದ ಸಲಹೆ, ಕುಟುಂಬದ ಸದಸ್ಯರಿಗೆ ರೂ. 800 ಮೌಲ್ಯದ ತಪಾಸಣಾ ಕೂಪನ್, ಇ.ಎಸ್‌.ಐ. ಮತ್ತು ಯಶಸ್ವಿನಿ ಇದ್ದಲ್ಲಿ ಶುಲ್ಕ ರಹಿತ ಆಪರೇಷನ್ ಸೌಲಭ್ಯವಿದೆ.

    Board Meeting Divya Samaja Nirmana Credit Co Operative Society Mysore
    Previous Articleಮತ್ಸ್ಯ ಸಂಪದ ಯೋಜನೆಯಲ್ಲಿ 25 ಸಾವಿರ ಕೋಟಿ ರೂ. ಅನುದಾನ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.