Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕ ನಾಳೆ ಬಿಡುಗಡೆ
    News

    ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕ ನಾಳೆ ಬಿಡುಗಡೆ

    adminBy adminAugust 3, 2026

    ಮಂಗಳೂರು: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯು (Institute for Study and development of Cooperation) ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಲಿ. ಮಂಗಳೂರು ಸಹಕಾರದಲ್ಲಿ ಹೊರತರುತ್ತಿರುವ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕದ ಬಿಡುಗಡೆ ಸಮಾರಂಭ ಮೊಳಹಳ್ಳಿ ಶಿವರಾಯರ ಜನ್ಮದಿನವಾದ ಆಗಸ್ಟ್‌ 4ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4

    ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರ ಮುತುವರ್ಜಿಯಲ್ಲಿ, ಮೊಳಹಳ್ಳಿ ಶಿವರಾಯರ ಕೊಡುಗೆಗಳ ಅಧ್ಯಯನ ಮಾಡಿ ಬರಹಗಾರರಾದ ಅರವಿಂದ ಚೊಕ್ಕಾಡಿಯವರು ಬರೆದ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಪುಸ್ತಕವನ್ನು ಆಗಸ್ಟ್‌ 4ರಂದು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಬೆಳಗ್ಗೆ 10ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸಹಯೋಗದಲ್ಲಿ ಆಯೋಜಿಸಲಿರುವ ದಿ.ಮೊಳಹಳ್ಳಿ ಶಿವರಾವ್‌ ಅವರ 146ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪರಿವರ್ತನೆಗೆ ಸಹಕಾರದ ಮಾರ್ಗ ಕಂಡುಕೊಂಡ ಮೊಳಹಳ್ಳಿ ಶಿವರಾಯರ ಕುರಿತ ಪುಸ್ತಕದ ಬಗ್ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರು ಶುಭಾಶಯ ಕೋರಿ ಪ್ರೋತ್ಸಾಹದ ನುಡಿಗಳನ್ನಾಡಿದ್ದಾರೆ.

    Dr. S R Harish Acharya Dr.M.N.Rajendra Kumar G T Devegowda Institute for Study and Development of co operation Mogedshtoo Mogeyuva Molahalli
    Previous Articleಸಹಕಾರಿ ಬ್ಯಾಂಕ್‌ಗಳ ಸೇವಾ ನಿಯಮ ತಿದ್ದುಪಡಿಗೆ ನೋಂದಣಾಧಿಕಾರಿಗೆ ಕಾನೂನುಬದ್ಧ ಅಧಿಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    Next Article ಮೊಳಹಳ್ಳಿ ಶಿವರಾವ್ – ಸಹಕಾರದ ಮೂಲಕ ಸಮಾಜ ನಿರ್ಮಾಣದ ಕರ್ತೃ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.