Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಲ್ಯಪದವು ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ
    News

    ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಲ್ಯಪದವು ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

    adminBy adminAugust 6, 2026

    ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶಕ್ತಿನಗರದ ನಾಲ್ಯಪದವು ಪಿಎಂಶ್ರೀ ಕೆಪಿಎಸ್ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ನೀಡಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ ಶೆಣೈಯವರು ಶಾಲೆಗೆ ಅಕ್ವಾಗಾರ್ಡ್‌ ಅನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಡಾ.ಪ್ರಶಾಂತ್ ಕೆ.ಎಸ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪದವು ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರಾದ ಕುಶಲ್ ಕುಮಾರ್, ಸಂಚಾಲಕರಾದ ಅಶೋಕ್ ನಾಯಕ್ ಮತ್ತು ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    Ganesh Shenoy Padavu Friends Club Shaktinagara Naalyapadavu PM Shree KPS High School Shree Poornananda Vividhoddesha Souharda Sahakari Sangha
    Previous Article₹10,000 ಕೋಟಿ ಠೇವಣಿ ಅರ್ಹತೆ: ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ ಪರವಾನಗಿಗೆ ದೇಶದಲ್ಲಿ ಕೇವಲ 3 ಸಹಕಾರಿ ಸಂಸ್ಥೆಗಳು!
    Next Article ಸಹಕಾರ ಸಂಘಗಳ ಠೇವಣಿ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.