Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ. 3.80 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ. 3.80 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ

    adminBy adminAugust 18, 2026

    ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ 38 ಕುಟುಂಬದ ನಾಮಿನಿ ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.3.80 ಲಕ್ಷ ರೈತ ಕಲ್ಯಾಣ ನಿಧಿಯನ್ನು ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ ಮಂಗಳವಾರ ವಿತರಣೆ ಮಾಡಿದರು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ , ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ , ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.
    ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ ಶಿವ ಗೌಡ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಮಂದಾರತಿ ಎಸ್ ಶೆಟ್ಟಿ , ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

     

    Banking Cooperative Department Cooperative Registrar Prabhakara Prabhu Raitha Kalyana Nidhi Siddakatte Prathamika Krushi Pattina Sahakara Sangha
    Previous Articleಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ
    Next Article ಬೆಂಗಳೂರಿನಲ್ಲಿ ಸಹಕಾರ ಭಾರತಿ–ಐಸಿಎಂಎಐ ಸಹಯೋಗದಲ್ಲಿ ಸಹಕಾರಿಗಳಿಗಾಗಿ ‘ಅಭ್ಯಾಸ ವರ್ಗ’

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.