Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ
    News

    ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ

    adminBy adminAugust 22, 2026

    ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಸಂಘವು ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಸತತ ಮೂರನೇ ಬಾರಿ ಈ ಪ್ರಶಸ್ತಿ ನೀಡಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ರತ್ನ ಡಾ.ಎಂ ಎನ್‌ ರಾಜೇಂದ್ರ ಕುಮಾರ್‌ ಅವರು, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷರಾದ ವಸಂತ ಬೆರ್ನಾಡ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಪಂಜ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಸದಾಶಿವ ಉಳ್ಳಾಲ್‌ ಮೊದಲಾದವರು ಹಾಜರಿದ್ದರು.

    Dr.M.N.Rajendra Kumar Sadhana award SCDCC Bank Shashikumar Rai Sudarshan
    Previous Articleಮಂಗಳೂರಿನ ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘಕ್ಕೆ (ಜನತಾ ಬಜಾರ್‌) ಸಾಧನಾ ಪುರಸ್ಕಾರ
    Next Article ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.