Close Menu
    Top News

    ಎಂಸಿಸಿ ಬ್ಯಾಂಕ್‌ಗೆ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿ ಸಾಧನಾ ಪ್ರಶಸ್ತಿ

    August 23, 2026

    ಸಮಾಜ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ

    August 23, 2026

    ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ

    August 23, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ
    News

    ಸಮಾಜ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ

    adminBy adminAugust 23, 2026

    ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ ಸಾಧನಾ ಪುರಸ್ಕಾರ ಲಭಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಮೋಹನ್ ಎಂ.ಕೆ. ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
    ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಜನಾರ್ದನ ಕುಲಾಲ್, ನಿರ್ದೇಶಕರಾದ ಬಿ. ರಮೇಶ್ ಸಾಲ್ಯಾನ್, ಪ್ರೇಮನಾಥ್ ಬಂಟ್ವಾಳ್, ಅರುಣ್ ಕುಮಾರ್, ಕಿರಣ್ ಕುಮಾರ್ ಹಾಗೂ ಸುರೇಶ್ ಎನ್. ಉಪಸ್ಥಿತರಿದ್ದರು.
    ಸಂಘದ ಸಾಧನೆಗೆ ದೊರೆತ ಈ ಪುರಸ್ಕಾರವು ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ಸಹಕಾರ ಮತ್ತು ಪರಿಶ್ರಮಕ್ಕೆ ಸಂದ ಗೌರವವಾಗಿದೆ.

    Banking Co Operative ministry Cooperative Cooperative Department Cooperative Registrar Samaja Seva Sahakara Sangha Bantwala SCDCC Bank
    Previous Articleಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ
    Next Article ಎಂಸಿಸಿ ಬ್ಯಾಂಕ್‌ಗೆ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿ ಸಾಧನಾ ಪ್ರಶಸ್ತಿ

    Related Posts

    ಎಂಸಿಸಿ ಬ್ಯಾಂಕ್‌ಗೆ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿ ಸಾಧನಾ ಪ್ರಶಸ್ತಿ

    August 23, 2026

    ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ

    August 23, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಎಂಸಿಸಿ ಬ್ಯಾಂಕ್‌ಗೆ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿ ಸಾಧನಾ ಪ್ರಶಸ್ತಿ

    August 23, 2026

    ಸಮಾಜ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ

    August 23, 2026

    ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ

    August 23, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.