Close Menu
    Top News

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ

    adminBy adminAugust 24, 2026

    ಬಂಟ್ವಾಳ: 2025-2026ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿಯವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಗೌರವಿಸಿ ಸಾಧನಾ ಪ್ರಶಸ್ತಿ ನೀಡಿದರು.

    https://chat.whatsapp.com/FCEnlTkAKCC0MGPhXtX4i4
    ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಜಯರಾಮ ರೈ, ಸದಾಶಿವ ಉಳ್ಳಾಲ್ ಸೇರಿದಂತೆ ಎಲ್ಲಾ ನಿರ್ದೇಶಕರು,ಸಹಕಾರ ಸಂಘಗಳ ಉಪ ನಿಭಂದಕರಾದ ಎಚ್.ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.

    Dr.M.N.Rajendra Kumar Prabhakara Prabhu Siddakatte Prathamika Krushi Pattina Sahakara Sangha
    Previous Articleಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ 8.08 ಕೋಟಿ ರೂ. ಲಾಭ
    Next Article ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ

    Related Posts

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.