ಬೆಂಗಳೂರು: ಟಿ.ದಾಸರಹಳ್ಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ 2025-26ನೇ ಸಾಲಿನ 18ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಭಾನುವಾರ ಆಯೋಜಿಸಲಾಗಿತ್ತು.
https://chat.whatsapp.com/FCEnlTkAKCC0MGPhXtX4i4
ಸೊಸೈಟಿಯ ಅಧ್ಯಕ್ಷರಾದ ಮೃತ್ಯುಂಜಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸೊಸೈಟಿಯ ಆಡಳಿತಾತ್ಮಕ ಹಾಗೂ ಸದಸ್ಯರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳು, ವಾರ್ಷಿಕ ವರದಿ, ಹಣಕಾಸು ವ್ಯವಹಾರಗಳು ಸೇರಿದಂತೆ ಅಗತ್ಯ ವಿಷಯಗಳ ಕುರಿತು ಚರ್ಚೆ ನಡೆಯಿತು.


