Close Menu
    Top News

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ

    September 2, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ
    News

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ

    adminBy adminSeptember 2, 2026

    ಮೂಡುಬಿದಿರೆ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ಮೂಡುಬಿದಿರೆ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಉಚಿತ ವೈದ್ಯಕೀಯ ಶಿಬಿರವು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಡಂಗಲ್ಲು ರಾಣೆಯಾರ್ ಸಭಾಭವನದಲ್ಲಿ ಭಾನುವಾರ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್‌ ಜನಸ್ನೇಹಿ ಸೇವೆ ನೀಡಿ ಅಲ್ಪಾವಧಿಯಲ್ಲೇ ಪ್ರಗತಿ ಸಾಧಿಸಿದ ಪ್ರಿಯದರ್ಶಿನಿ ಸೊಸೈಟಿ ಸಾಮಾಜಿಕ ಸೇವೆಗಳಲ್ಲೂ ತೊಡಗಿಸಿಕೊಂಡಿರುವುದು ಶ್ಲಾಘನಾರ್ಹ ಕಾರ್ಯ. ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದರು.
    ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡು ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ತನ್ನ ಲಾಭಾಂಶದಲ್ಲಿ ಜನಪರ ಸೇವೆ ಮಾಡುತ್ತಾ ಬಂದಿದೆ. ಮೂಡುಬಿದಿರೆ ಶಾಖೆಯು ಉತ್ತಮ ಅಭಿವೃದ್ಧಿ ಕಾಣುತ್ತಿದ್ದು ಸೊಸೈಟಿಯ ಐದನೇ ಶಾಖೆ ಶೀಘ್ರದಲ್ಲಿ ಉಡುಪಿಯಲ್ಲಿ ಆರಂಭವಾಗಲಿದೆ ಎಂದರು.
    ರೋಟರಿ ಕ್ಲಬ್ ಅಧ್ಯಕ್ಷ ಡಾ.ಆಶೀರ್ವಾದ್, ದೇವಾಡಿಗರ ಸುಧಾರಕರ ಸಂಘದ ಅಧ್ಯಕ್ಷ ಪುರಂದರ ದೇವಾಡಿಗ, ಪುರಸಭೆ ಮಾಜಿ ಸದಸ್ಯರಾದ ಕೊರಗಪ್ಪ, ರೂಪಾ ಸಂತೋಷ್ ಶೆಟ್ಟಿ, ಯುವವಾಹಿನಿ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಜ್ವಲ್ ಕುಲಾಲ್, ರಾಣಿಯಾರ್ ಸಮಾಜ ಸೇವಾ ಸಂಘದ ಅಧ್ಯಕ್ಷ ರಮೇಶ್ ಕೆ.ಎಸ್, ರೈತ ಸಂಘ ಮಾರ್ಪಾಡಿ ಘಟಕದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಸೊಸೈಟಿ ನಿರ್ದೇಶಕರಾದ ಧನಂಜಯ್ ಮಟ್ಟು ಉಪಸ್ಥಿತರಿದ್ದರು. ಸೊಸೈಟಿ ಮ್ಯಾನೇಜರ್ ಅಭಿಷ್ಠಾ ಜೈನ್ ಕಾರ್ಯದರ್ಶಿ ನಿರೂಪಿಸಿದರು. ಸಿಇಒ ಸುದರ್ಶನ್ ವಂದಿಸಿದರು. ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು ಇದರ ಆಡಳಿತ ನಿರ್ದೇಶಕ ಡಾ.ಶಿವಾನಂದ ಪ್ರಭು ನೇತೃತ್ವದ ತಂಡ ಆರೋಗ್ಯ ಶಿಬಿರ ನಡೆಸಿಕೊಟ್ಟಿತು.

    Abhayachandra Jain Co Operative ministry Cooperative Cooperative Registrar Priyadarshini Co Operative Society Haleyangadi Shree Durga Sanjeevini Manipal Hospital Vasanth Bernad
    Previous Articleಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ
    Next Article ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    Related Posts

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

    September 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ

    September 2, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.