Close Menu
    Top News

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ
    News

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    adminBy adminSeptember 2, 2026

    ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿಯನ್ನು ಸ್ಥಾಪಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ನಿಧಿಯ ಅನ್ವಯ ಸೊಸೈಟಿಯಲ್ಲಿ ಸದಸ್ಯರಾಗಿದ್ದ ವ್ಯಕ್ತಿಗಳು ಮರಣ ಹೊಂದಿದ್ದಲ್ಲಿ ಅವರ ವಾರಿಸುದಾರರಿಗೆ ಮೃತರ ಮೃತದೇಹ ಸಂಸ್ಕಾರಕ್ಕೆ ರೂಪಾಯಿ 10,000/- ಮೊತ್ತವನ್ನು ಸಹಾಯರೂಪವಾಗಿ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಳೆಯಂಗಡಿಯ ಎಚ್ ನಾರಾಯಣ ಸನಿಲ್ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀಡಿದ ಸಹಕಾರಿ ಸೇವೆಯನ್ನು ಅಜರಾಮರವಾಗಿ ಇರಿಸುವ ಉದ್ದೇಶದಿಂದ ಈ ಉತ್ಕೃಷ್ಟ ಯೋಜನೆಗೆ ಇವರ ಹೆಸರನ್ನು ನೀಡಲಾಗಿದ್ದು, ನಾರಾಯಣ ಸನಿಲ್ ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಅನುಕರಣವಾಗಲಿ ಎಂದು ಈ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

    Banking Co Operative ministry Cooperative Cooperative Department Cooperative Registrar H Narayana Sanil H Narayana Sanil Memorial Death Fund Priyadarshini Co Operative Society Haleyangadi
    Previous Articleರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ
    Next Article ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    Related Posts

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವಾರ್ಷಿಕೋತ್ಸವ

    September 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.