Close Menu
    Top News

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ
    News

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    adminBy adminSeptember 7, 2026

    ಬೆಂಗಳೂರು: ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತ ಬೆಂಗಳೂರು ಇದರ 10ನೇ ವಾರ್ಷಿಕ ಮಹಾಸಭೆಯು ಭಾನುವಾರ ಚಿಕ್ಕಬಾಣಾವರದ ಊರ ಬಸವಣ್ಣ ದೇವಸ್ಥಾನ ಆವರಣದಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಲೋಕೇಶ್ ಎಸ್ ಎಸ್, ಮಾತನಾಡಿ ಸಹಕಾರಿಯು ಒಟ್ಟು 928 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 4.97 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಮಾಹಿತಿ ನೀಡಿದರು. ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಗವು 2017ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದ ಯೋಗಾನಂದ ಮೂರ್ತಿ ಎನ್, ಮುಂದಿನ ಸಾಲಿನ ಅಂದಾಜು ಆಯವ್ಯಯ ಮಂಡಿಸಿದರು.


    ಮಹಾಸಭೆಯಲ್ಲಿ ನಿರ್ದೇಶಕರಾದ ಕೈಲಾಸ್ ಮೂರ್ತಿ ಜಿ.ಎಸ್, ಶಿವಗಂಗಾಧರ್ ಯು, ಲಕ್ಷ್ಮೀಪತಿ ಕೆ, ಬಸವರಾಜು, ಶೋಭಾ, ಪುಷ್ಪಲತಾ ಎಚ್., ಗಾಯತ್ರಿ ಮತ್ತು ಗೀತಾ ಮತ್ತಿತರರು ಉಪಸ್ಥಿತರಿದ್ದರು. ಪುಟಾಣಿ ಮಕ್ಕಳ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಆರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಮಹೇಶ್ವರಮ್ಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಕರಾದ ಯೋಗೇಶ್ ಕೆ ಅವರಿಗೆ ಮತ್ತು ಸೊಸೈಟಿ ಮಹಿಳಾ ನಿರ್ದೇಶಕಿ ಪುಷ್ಪಲತಾ ರವರ ಮಗನಾದ ಅಭಿನಂದನ್ ಸಿಎ ಪದವಿ ಮುಗಿಸಿದ್ದು ಅವರನ್ನು ಸನ್ಮಾನಿಸಲಾಯಿತು. ಸಹಕಾರಿಯ ಮುಖ್ಯ ನಿರ್ವಾಹಕರಾದ ಅಂಬಿಕಾ ವಂದಿಸಿದರು.

     

    Banking Co Operative ministry Cooperative Cooperative Department Cooperative Registrar Gutte Basavanna Souharda Sahakari Niyamitha
    Previous Articleರೈತರ ಒಳಿತಿಗಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶ್ರಮ
    Next Article ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    Related Posts

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ರೈತರ ಒಳಿತಿಗಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶ್ರಮ

    September 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.