Close Menu
    Top News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    September 10, 2026

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    September 10, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ
    News

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    adminBy adminSeptember 10, 2026

    ಬೆಂಗಳೂರು: ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ., ವಿ.ವಿ.ಪುರಂ, ಬೆಂಗಳೂರು ಇದರ 17ನೇ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಸ್ವಾಭಿಮಾನಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೆಂಗಳೂರಿನ ಸಜ್ಜನರಾವ್ ಸರ್ಕಲ್ ಬಳಿಯ ವಿ.ವಿ.ಪುರಂನ ಶ್ರೀ ಸತ್ಯನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು.
    ಸಂಸ್ಥೆಯು ಸದಸ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ತತ್ವದಡಿ ಕಾರ್ಯನಿರ್ವಹಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಸದಸ್ಯರಿಗೆ ನಿರಂತರವಾಗಿ ಡಿವಿಡೆಂಡ್ ನೀಡುತ್ತಿದೆ. ಸಂಸ್ಥೆಯ ವ್ಯವಹಾರವು ರೂ.100 ಕೋಟಿಗೂ ಮೀರಿದ್ದು, 2025–26ನೇ ಸಾಲಿನಲ್ಲಿ ಶೇ.13 ಡಿವಿಡೆಂಡ್ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    ಸಹಕಾರ ಕ್ಷೇತ್ರದಲ್ಲಿ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸುತ್ತಿದ್ದು, ಸದಸ್ಯರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದೆ.
    ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬಿ.ವಿ. ಸದಾನಂದ ರೆಡ್ಡಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಜಿ.ವಿ. ಉಪಸ್ಥಿತರಿದ್ದರು.

    Banking Co Operative ministry Cooperative Cooperative Department Cooperative Registrar Sahakara Spandana Sajjan Rao Circle Bengaluru Swabhimani Souharda Credit Co- Operative Society
    Previous Articleಸ್ವಸ್ತಿಕ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    Next Article ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    Related Posts

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    September 10, 2026

    ಸ್ವಸ್ತಿಕ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    September 10, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    September 10, 2026

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    September 10, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.