Close Menu
    Top News

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ
    News

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    adminBy adminSeptember 18, 2026

    ಮಂಗಳೂರು: ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವರ್ಷದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಪ್ರಫುಲ್ಲಾ ಕಾಮತ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಫುಲ್ಲಾ ಕಾಮತ್ ಮಾತನಾಡಿ ವಾರ್ಷಿಕ ವರದಿ ಮಂಡಿಸಿ, ಸಹಕಾರಿಯ ಪ್ರಗತಿಗೆ ಸದಸ್ಯರ ಸಹಕಾರ ಕೋರಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಯು ಲೆಕ್ಕಪತ್ರ ಮಂಡಿಸಿದರು. ಸಂಘದ ನಿರ್ದೇಶಕರಾದ ಅನಿಲ್ ಕುಮಾರ್ ಅಂದಾಜು ಆಯವ್ಯಯ ಮಂಡಿಸಿದರು. ನಿರ್ದೇಶಕರಾದ ಗೌತಮ್ ಕಾಮತ್ ಮುಂದಿನ ವರ್ಷದ ಕಾರ್ಯಯೋಜನೆಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಲೆಕ್ಕ ಪರಿಶೋಧಕರಾದ ಸಿಎ ಪಿ.ನರೇಂದ್ರ ಪೈ, ಸಹಕಾರಿಯ ನಿರ್ದೇಶಕರಾದ ಎಂ.ರಾಧಾಕೃಷ್ಣ ಕಾಮತ್, ಡಾ. ಜಯವಂತ ನಾಯಕ್, ಮೋಹನ್ ನಾಯಕ್, ಅನಿಲ್ ಕುಮಾರ್, ಗೌತಮ್ ಕಾಮತ್, ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ನಿರ್ದೇಶಕರಾದ ಭಾರತಿ ಭಟ್, ಸಹಕಾರಿಯ ಸಿಬ್ಬಂದಿಗಳು ಭಾಗವಹಿಸಿದ್ದರು. ಎಂ.ಆರ್ ಕಾಮತ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು, ಮೋಹನ್ ನಾಯಕ್ ಧನ್ಯವಾದ ಸಲ್ಲಿಸಿದರು.

    Banking Co Operative ministry Cooperative Cooperative Department Cooperative Registrar Prafulla Kamath Sinchana Vividhoddesha Souharda Sahakari Sangha
    Previous Articleದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ
    Next Article ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    Related Posts

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026

    ಸುಲಭ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಾವುಂದ ಮಹಾಸಭೆ: 63 ಲಕ್ಷ ರೂ. ಲಾಭ, ಶೇ. 15 ಡಿವಿಡೆಂಡ್

    September 17, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.