Close Menu
    Top News

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ
    News

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    adminBy adminSeptember 18, 2026

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ (ನಿ) ಮಂಗಳೂರು ಇದರ 2025-26ನೇ ಸಾಲಿನ 32ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷೆ ಭಾರತಿ ಜಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ವರ್ಷಾಂತ್ಯಕ್ಕೆ ಬ್ಯಾಂಕ್ ಒಟ್ಟು 182.51 ಲಕ್ಷ ಪಾಲು ಬಂಡವಾಳ, 304.90 ಲಕ್ಷ ಕ್ಷೇಮನಿಧಿ ಹಾಗೂ ಇತರ ನಿಧಿಗಳನ್ನು ಹೊಂದಿದೆ. ಬ್ಯಾಂಕ್ ಒಟ್ಟು 3617.34 ಲಕ್ಷ ಠೇವಣಿಯನ್ನು ಹೊಂದಿದ್ದು, ಸದಸ್ಯರಿಗೆ ವಿವಿಧ ಉದ್ದೇಶಗಳಿಗೆ ರೂ. 2212.21 ಲಕ್ಷ ಸಾಲ ನೀಡಲಾಗಿದೆ. ವರದಿ ವರ್ಷದಲ್ಲಿ ರೂ. 30,84,012.38 ಲಾಭ ಗಳಿಸಿದೆ. ಕೇಂದ್ರ ಸರ್ಕಾರದ ಕಾನೂನಿನಂತೆ ರೂ. 7,24,758.46ನ್ನು ಆದಾಯ ತೆರಿಗೆಗಾಗಿ ಕಾಯ್ದಿರಿಸಿ ರೂ. 23,59,253.92 ನಿವ್ವಳ ಲಾಭ ಗಳಿಸಿದ್ದು ಶೇ. 9 ಡಿವಿಡೆಂಡ್ ಘೋಷಿಸಲಾಯಿತು.


    ಬ್ಯಾಂಕಿನ ಅಧ್ಯಕ್ಷೆ ಭಾರತಿ ಜಿ ಭಟ್ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಪ್ರತಿಭಾ ಶೆಟ್ಟಿ ಲಾಭ ವಿಂಗಡನೆ, ಲೆಕ್ಕ ಪರಿಶೋಧಿತ ಆರ್ಥಿಕ ತಖ್ತೆ ಹಾಗೂ ಬಜೆಟ್‌ ಅನ್ನು ಸಭೆಗೆ ನೀಡಿದರು.
    ಬ್ಯಾಂಕಿನ ನಿರ್ದೇಶಕಿಯರಾದ ಸುಜೀತಾ ವಿ ಬಂಗೇರ, ಕೆ.ಪಿ ಪದ್ಮಾವತಿ, ಶೈಲಜಾ ವಿ.ಕರ್ಕೇರ, ಶಾರಿಕಾ ಟಿ. ರೈ, ಚಂದ್ರಾಕ್ಷಿ ಜೆ ರೈ, ಶಾಂತಾ ಪಿ ಭಟ್, ಸೌಮ್ಯತಾ ಬಿ.ಎಸ್, ಯಮುನಾ ಎ ಕಾವಾ, ಪ್ರಫುಲ್ಲ ಟಿ, ವೃತ್ತಿಪರ ನಿರ್ದೇಶಕಿಯರಾದ ಸಿಎ ವೃಂದಾ ಕೊನ್ನಾ‌ರ್ ಉಪಸ್ಥಿತರಿದ್ದರು. ಬ್ಯಾಂಕಿನ ನಿರ್ದೇಶಕಿ ಸುಜೀತಾ ವಿ ಬಂಗೇರ ವಂದಿಸಿದರು. ಸಿಎ ವೃಂದಾ ಕೊನ್ನಾರ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

     

    Bharathi G.Bhat Co Operative ministry Cooperative Cooperative Department Cooperative Registrar D.K District Mahila Co Operative Bank Dakshina Kannada Jilla Mahila Co Operative Society Vrinda Konnar
    Previous Articleಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    Related Posts

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026

    ಸುಲಭ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಾವುಂದ ಮಹಾಸಭೆ: 63 ಲಕ್ಷ ರೂ. ಲಾಭ, ಶೇ. 15 ಡಿವಿಡೆಂಡ್

    September 17, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.