Close Menu
    Top News

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ನಿವ್ವಳ ಲಾಭ; ಶೇ.20 ಡಿವಿಡೆಂಡ್‌
    News

    ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ನಿವ್ವಳ ಲಾಭ; ಶೇ.20 ಡಿವಿಡೆಂಡ್‌

    adminBy adminSeptember 21, 2026

    ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ಮಹಾಸಭೆಯು ಸಂಘದ ವಠಾರದಲ್ಲಿ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ ಕೆ.ಕಾಶಿಪಟ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 1,06,56,019 ರೂ. ನಿವ್ವಳ ಲಾಭ ದಾಖಲಿಸಿದ್ದು ಶೇ.20 ಡಿವಿಡೆಂಡ್‌ ನೀಡಲಾಗುವುದು ಎಂದು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಸಂಘ ಒಟ್ಟು 3,289 ಸದಸ್ಯರನ್ನು ಹೊಂದಿದ್ದು, ರೂ. 2,15,70,210 ಪಾಲು ಬಂಡವಾಳ ಹೊಂದಿದೆ. ಈ ಸಾಲಿನಲ್ಲಿ ಒಟ್ಟು ರೂ. 57 ಕೋಟಿ ಠೇವಣಿ ಹೊಂದಿದೆ. ರೂ.426.46 ಕೋಟಿ ವಾರ್ಷಿಕ ವ್ಯವಹಾರ ನಡೆಸಿದೆ. ಸಂಘದ ಕಟ್ಟಡಕ್ಕೆ ಡಿವಿಡೆಂಡ್‌ನಲ್ಲಿ 5% ವಾಪಾಸ್‌ ನೀಡಲು ಸದಸ್ಯರು ಒಪ್ಪಿಗೆ ನೀಡಿದರು.
    ಸಂಘದ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ ಕೆ. ಕಾಶಿಪಟ್ಟಿ ಇವರನ್ನು ಸನ್ಮಾನಿಸಲಾಯಿತು. 2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉನ್ನತ ವ್ಯಾಸಂಗದಲ್ಲಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ನಗದು ಪುರಸ್ಕಾರ, ಸಂಘದ ಕಾರ್ಯವ್ಯಾಪ್ತಿಯ 5 ಗ್ರಾಮಗಳ ತಲಾ ಓರ್ವ ಕೃಷಿಕ ಸಾಧಕ, ಅರ್ಹ ವಿಶೇಷಚೇತನ ನಾಗರಿಕರಿಗೆ ಸಹಾಯಧನ ವಿತರಿಸಲಾಯಿತು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾ 9,10,56,000 ರೂ.ಗಳ ಮುಂಗಡ ಬಜೆಟ್‌ ಮಂಡಿಸಿದರು. ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ನಿರ್ದೇಶಕರಾದ ಎನ್.ಸೀತಾರಾಮ್ ರೈ, ಪ್ರವೀಣ್ ಗಿಲ್ಬರ್ಟ್ ಪಿಂಟೋ, ದೇವಕಿ ಡಿ.ಶೆಟ್ಟಿ, ಸುಜಾತಾ, ಕೃಷ್ಣಪ್ಪ, ರಾಜೇಶ್ ಎನ್ ಶೆಟ್ಟಿ, ಸುರೇಶ್ ಅಂಚನ್, ಅಕ್ಷಯ ಕುಮಾರ್, ವಿಜಯ ನಾಯ್ಕ, ಡಿ.ಸಿ.ಸಿ. ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಕೋಟ್ಯಾನ್ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ರೋಹಿಣಿ, ವೀರೇಂದ್ರ ಕುಮಾರ್, ಕವಿತಾ, ಅಕ್ಷತಾ, ನಾಗೇಶ್ ಪೂಜಾರಿ, ರಮ್ಯಾ, ನಂದೀಶ್, ಅಖಿಲೇಶ್ ಕುಮಾರ್, ಗಿರೀಶ್, ಸತೀಶ್, ಮನೋಜ್ ಕುಮಾರ್, ಹರ್ಷಲಾ ವಿ. ಜೈನ್, ಸುಜಿತ್ ಕುಮಾರ್ ಸಹಕರಿಸಿದರು.

    Banking Cooperative Cooperative Department Cooperative Registrar Peradi Prathamika Krushi Pattina Sahakara Sangha Kashipatna Sathish K Peradi
    Previous Articleಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ
    Next Article ಕೆನರಾ ದೈವಜ್ಞ ಸೌಹಾರ್ದ ಪತ್ತಿನ ಸಹಕಾರಿ ಸಂಘ ಭಟ್ಕಳ ವಾರ್ಷಿಕ ಸಾಮಾನ್ಯ ಸಭೆ

    Related Posts

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.