Close Menu
    Top News

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ
    News

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    adminBy adminNovember 21, 2026

    ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಶುಕ್ರವಾರ ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯ ಕಾರ್ಯಕ್ರಮದಲ್ಲಿ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊಸೈಟಿಯ ಅಧ್ಯಕ್ಷರಾದ ಜೀವನ್‌ ಲಾಯ್ಡ್‌ ಪಿಂಟೊ ಪ್ರಶಸ್ತಿ ಸ್ವೀಕರಿಸಿದರು.

    https://chat.whatsapp.com/FCEnlTkAKCC0MGPhXtX4i4
    ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್‌, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಎ.ಸುವರ್ಣ, ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಸಹಕಾರ ಸಂಘಗಳ ನಿಬಂಧಕರಾದ ವೆಂಕಟೇಶ್ ಎಂ.ವಿ, ಸಹಕಾರ ಸಂಘಗಳ ಅಪರ ನಿಬಂಧಕರಾದ ಪ್ರಸಾದ್ ರೆಡ್ಡಿ ಪಿ., ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶಶಿಧರ್ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯಾ ಕೆ.ಆರ್., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ್ ಭಟ್, ಭಾಸ್ಕರ್ ಎಸ್.ಕೋಟ್ಯಾನ್, ವಾದಿರಾಜ ಶೆಟ್ಟಿ, ಎಸ್.ಬಿ. ಜಯರಾಮ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ, ಜೈರಾಜ್ ಬಿ.ರೈ, ಕುಶಾಲಪ್ಪ ಗೌಡ, ಎಸ್.ಎನ್.ಮನ್ಮಥ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

    Bantwala Catholic Credit Cooperative Society Co Operative ministry Cooperative Cooperative Department Cooperative Registrar Jeevan Loyd Pinto Uttama Patthina Sahakara Sangha
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ
    Next Article ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    Related Posts

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 20, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.