Close Menu
    Top News

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    November 26, 2026

    ಸಹಕಾರಿ ಬ್ಯಾಂಕುಗಳ ಸೈಬರ್ ಭದ್ರತೆಗೆ ಆದ್ಯತೆ ನೀಡಿ: ಆರ್‌ಬಿಐ ಗವರ್ನರ್

    November 25, 2026

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ
    News

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    adminBy adminNovember 26, 2026

    ಬಜ್ಪೆ: ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿ ಬಜ್ಪೆ ಇದರ ನೂತನ ಕಿನ್ನಿಗೋಳಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್‌ 27ರಂದು ಬೆಳಗ್ಗೆ 10ಕ್ಕೆ ಉಲ್ಲಂಜೆಯ ರಾಮ ಮಂದಿರ ರಸ್ತೆಯ ಉಟೋಪಿಯ ಕಟ್ಟಡದ ಮೊದಲನೇ ಮಹಡಿಯಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಾನಂದ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ಗುರುರಾಜ್‌ ಮಲ್ಲಿಗೆಯಂಗಡಿ ಉದ್ಘಾಟಿಸುವರು. ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಜೋಸೆಫ್‌ ಕ್ವಾಡ್ರಸ್‌, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಕೌನ್ಸಿಲರ್‌ ದಾಮೋದರ್‌ ಶೆಟ್ಟಿ ಕೊಡೆತ್ತೂರು, ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಸೋಮಪ್ಪ ಅಲಂಗಾರ್‌, ಕಿನ್ನಿಗೋಳಿಯ ಯುವ ಉದ್ಯಮಿ ಶರತ್‌ ಕುಮಾರ್‌ ಎಚ್‌.ಆರ್‌, ಕ.ರ.ಸಂ.ಸ (ಸ್ವಾಭಿಮಾನಿ ಬಿ.ಕೃಷ್ಣಪ್ಪ ಬಳಗ) ಇದರ ದ.ಕ. ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ, ಕಟೀಲು ನಂದಿನಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ಕಟೀಲು, ಸಾಮಾಜಿಕ ಕಾರ್ಯಕರ್ತರಾದ ಬಿ.ಕೆ ಇಮ್ತಿಯಾಜ್‌, ವನಿತಾ ಅರುಣ್‌ ಭಂಡಾರಿ ಬಜ್ಪೆ, ಮಂಗಳೂರು ವಿಮಾನ ನಿಲ್ದಾಣ ನಿರ್ವಸಿತರ ಅ ಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಪ್ಪ, ಕಟ್ಟಡದ ಮಾಲೀಕರಾದ ಕೆ.ವೇದವ್ಯಾಸ ಉಡುಪ, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಉಪಕುಲಸಚಿವರಾದ ಪದ್ಮನಾಭ ಬಿ., ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಶಿವಲಿಂಗಯ್ಯ, ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಷಾ, ಗ್ರಾಮೀಣ ಅಂಚೆ ನೌಕರರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹರೀಶ್ವರ ರಾವ್‌ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    ಸಂಸ್ಥೆಯ ಉಪಾಧ್ಯಕ್ಷರಾದ ವೈಶಾಲಿ, ಸಿಇಒ ರೀಷಾ, ಶಾಖಾ ವ್ಯವಸ್ಥಾಪಕರಾದ ಲಾವಣ್ಯ ಮತ್ತು ಶ್ರೇಯಾ, ನಿರ್ದೇಶಕರಾದ ಜಯಲಕ್ಷ್ಮೀ, ಕರುಣಾಕರ, ರುಕ್ಮಯ ಅಮೀನ್‌, ಆಲ್ವಿನ್‌ ಎಫ್‌.ಡಿಸೋಜ, ರಾಘವೇಂದ್ರ, ಕಮಲಾಕ್ಷ, ಪದ್ಮನಾಭ ಅಮೀನ್‌, ಸತೀಶ್‌ ಎಂ.ಜಿ., ಯಮುನಾ ಕಾಂಚನ್‌, ನಂದಾಕ್ಷಿ, ಎಂ.ಕೆ ಅಶ್ರಫ್‌ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    Banking Co Operative ministry Cooperative Department Cooperative Registrar Eutopia Kateel Krishnananda D Parivarthana Co Operative Society Bajpe Spandana NEws Ullanje
    Previous Articleಸಹಕಾರಿ ಬ್ಯಾಂಕುಗಳ ಸೈಬರ್ ಭದ್ರತೆಗೆ ಆದ್ಯತೆ ನೀಡಿ: ಆರ್‌ಬಿಐ ಗವರ್ನರ್

    Related Posts

    ಸಹಕಾರಿ ಬ್ಯಾಂಕುಗಳ ಸೈಬರ್ ಭದ್ರತೆಗೆ ಆದ್ಯತೆ ನೀಡಿ: ಆರ್‌ಬಿಐ ಗವರ್ನರ್

    November 25, 2026

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    November 26, 2026

    ಸಹಕಾರಿ ಬ್ಯಾಂಕುಗಳ ಸೈಬರ್ ಭದ್ರತೆಗೆ ಆದ್ಯತೆ ನೀಡಿ: ಆರ್‌ಬಿಐ ಗವರ್ನರ್

    November 25, 2026

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.