ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಗಾಂಧೀಜಿ ಅಧ್ಯಯನ ಕೇಂದ್ರದಡಿ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ ಪದವಿ ಪಡೆದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯರನ್ನು ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
News ಖ್ಯಾತ ವಿಧಿವಿಜ್ಞಾನ ತಜ್ಞ ಡಾ.ಜೆ.ಎಂ.ವ್ಯಾಸ್ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕApril 17, 2025