Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಕ್ಕೆ ಇ ಸ್ಟಾಂಪಿoಗ್ ವಿಭಾಗದಲ್ಲಿ ಪ್ರಶಸ್ತಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಕ್ಕೆ ಇ ಸ್ಟಾಂಪಿoಗ್ ವಿಭಾಗದಲ್ಲಿ ಪ್ರಶಸ್ತಿ

    adminBy adminSeptember 30, 2023

    ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ( ನಿ.) ಬೆಂಗಳೂರು ಇದರ ೧೯ ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್,ಸರ್.ಎo ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷರಾದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿoಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಸನ್ಮಾನ ಸಮಾರಂಭವು ಜರುಗಿತು.
    ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅತೀ ಹೆಚ್ಚು ಮೊತ್ತದ ಇ ಸ್ಟಾಂಪಿoಗ್ ಮುದ್ರಿಸಿರುವ ಸಂಘ ಎಂಬ “ಪ್ರಶಂಸಾ ಫಲಕವ” ನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧಕ್ಷ್ಯರಾದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳದ ಉಪಾಧ್ಯಕ್ಷರಾದ ಶ್ರೀ ಕೆ.ಕೆ ಮಹೇಂದ್ರ ಪ್ರಸಾದ್ ಗೌಡ, ಮಹಾಮಂಡಳದ ಎಲ್ಲಾ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ.) ಶ್ರೀಮತಿ ಆಶಾಲತಾ.ಪಿ, ಮತ್ತಿತರರು ಉಪಸ್ಥಿತರಿದ್ದರು.
    ಸಂಘವು ಸತತ ೯ ವರ್ಷಗಳಿಂದ ಇ ಸ್ಟಾಂಪಿoಗ್ ಸೇವೆಗೆ ಪ್ರಶಸ್ತಿಯನ್ನು ಪಡೆದಿರುವುದು ಪ್ರಗತಿಯ ಸಂಕೇತವಾಗಿದೆ
    ಇ-ಮುದ್ರಾoಕ ಸೇವೆಯು ಬೆಳಿಗ್ಗೆ ೯ ಗಂಟೆಯಿoದ ಸಂಜೆ ೬ ಗಂಟೆಯವರೆಗೆ ಎಲ್ಲಾ ಶಾಖೆಗಳಲ್ಲಿ ಹಾಗೂ ಡಿ.ಸಿ ಆಫೀಸಿನ ಬಳಿ ಇರುವ ಶಾಖೆಯಲ್ಲಿ ಸಂಜೆ ೭ ಗಂಟೆಯವರೆಗೆ ಲಭ್ಯವಿರುತ್ತದೆ. ಅತೀ ಹೆಚ್ಚಿನ ಮೌಲ್ಯದ ಇ ಸ್ಟಾಂಪ್ ಸೇವೆಗಳು ಕೂಡಾ ಶೀಘ್ರದಲ್ಲಿ ಗ್ರಾಹಕರಿಗೆ ನೀಡುತ್ತಿದೆ. ಆಯ್ದ ಸರಕಾರಿ ರಜೆಗಳಲ್ಲಿ ಕೂಡ ಇ ಸ್ಟಾಂಪಿoಗ್ ಸೇವೆಯು ಲಭ್ಯವಿರುತ್ತದೆ.

    Previous Articleಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರುವಾರ್ಷಿಕ ಮಹಾಸಭೆ
    Next Article ಅನುಗ್ರಹ ವಿವಿದೋದ್ದೇಶ ಸಹಕಾರಿ ಸಂಘದ 13ನೇ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.