Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೈಸೂರು ದಸರಾ ಕಾವ್ಯ ಶಿಲ್ಪಕಲಾ ಶಿಬಿರಕ್ಕೆ ಶಿಲ್ಪಿಯಾಗಿ ಆಯ್ಕೆಯಾದ ಸಮಿತ್ರ ಸ್ಪಂದನ ಸ್ವಸಹಾಯ ಗುಂಪಿನ ಅಧ್ಯಕ್ಷರಾದ ಶ್ರೀ ಶಶಿಧರ ಇವರಿಗೆ ಅಭಿನಂದನೆಗಳು.
    News

    ಮೈಸೂರು ದಸರಾ ಕಾವ್ಯ ಶಿಲ್ಪಕಲಾ ಶಿಬಿರಕ್ಕೆ ಶಿಲ್ಪಿಯಾಗಿ ಆಯ್ಕೆಯಾದ ಸಮಿತ್ರ ಸ್ಪಂದನ ಸ್ವಸಹಾಯ ಗುಂಪಿನ ಅಧ್ಯಕ್ಷರಾದ ಶ್ರೀ ಶಶಿಧರ ಇವರಿಗೆ ಅಭಿನಂದನೆಗಳು.

    adminBy adminOctober 2, 2023

    ಮೈಸೂರು ದಸರಾ ಮಹೋತ್ಸವ-2023ರ ಅಂಗವಾಗಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು ಮತ್ತು ದಸರಾ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ಸಹಯೋಗದೊಂದಿಗೆ ಮೈಸೂರು ಕಲಾ ಮಂದಿರದ ಆವರಣದಲ್ಲಿ ಅ.14 ರಿಂದ ನಡೆಯುವ ಸಾಂಪ್ರದಾಯಿಕ ಕಾವ್ಯ ಶಿಲ್ಪಕಲಾ ಶಿಬಿರಕ್ಕೆ ಭಾಗವಹಿಸಲು ಶಿಲ್ಪಿಗಳಾಗಿ ಆಯ್ಕೆಯಾಗಿರುವ ಸಮಿತ್ರ ಸ್ಪಂದನ ಸ್ವಸಹಾಯ ಗುಂಪಿನ ಅಧ್ಯಕ್ಷರಾದ ಶ್ರೀ ಶಶಿಧರ ಆಚಾರ್ಯ ಇವರಿಗೆ ಸ್ಪಂದನ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ದಸರಾ ಮಹೋತ್ಸವ-2023ರ ಅಂಗವಾಗಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು ಮತ್ತು ದಸರಾ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ 2023 ಸಹಯೋಗದೊಂದಿಗೆ ಸಾಂಪ್ರದಾಯಿಕ ಕಾವ್ಯ ಶಿಲ್ಪಕಲಾ ಶಿಬಿರವನ್ನು ದಿನಾಂಕ:14-10-20023 ರಿಂದ 15-10-2023ರವರೆಗೆ ಕಲಾಮಂದಿರ ಆವರಣ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರಕ್ಕೆ ಅಕಾಡೆಮಿಯು ಶ್ರೀ ಶಶಿಧರ ಆಚಾರ್ಯ ರನ್ನು ಶಿಲ್ಪಿಗಳಾಗಿ ಆಯ್ಕೆ ಮಾಡಿದ್ದು, ಶಿಬಿರದಲ್ಲಿ ಭಾಗವಹಿಸಿ ಸೃಜನಶೀಲ ಶಿಲ್ಪಗಳನ್ನು ರಚಿಸಿಕೊಡಲು ಕೋರಿದೆ. ಈ ಸಂದರ್ಭದಲ್ಲಿ ಸ್ಥಳೀಯ ವಸತಿ ಮತ್ತು ಇನ್ನಿತರ ವ್ಯವಸ್ಥೆಯ ಅನುಕೂಲತೆಯನ್ನು ದಸರಾ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಏರ್ಪಡಿಸಲಾಗಿದೆ ಎಂದು ತಿಳಿಸಲಾಗಿದೆ.

    Previous Articleಆದಾಯ ತೆರಿಗೆ ಮತ್ತು ಸಹಕಾರ ಚುನಾವಣೆಯ ಕುರಿತು ಒಂದು ದಿನದ ಕಾರ್ಯಾಗಾರಕ್ಕೆ ಆಹ್ವಾನ.
    Next Article ನಿಯಮಗಳನ್ನು ಉಲ್ಲಂಘಿಸಿದ ನಾಲ್ಕು ಸಹಕಾರಿ ಬ್ಯಾಂಕ್‌ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ ಕ್ರಮ ಕೈಗೊಂಡಿದೆ ಮತ್ತು ಅವುಗಳ ಮೇಲೆ ವಿತ್ತೀಯ ದಂಡವನ್ನು ವಿಧಿಸಿದೆ.

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.