Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಮುಡಿಪು ಶಾಖೆಯಲ್ಲಿಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ
    News

    ಆತ್ಮಶಕ್ತಿ ಮುಡಿಪು ಶಾಖೆಯಲ್ಲಿಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

    adminBy adminOctober 13, 2023

    ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ(ನಿ.) ಮಂಗಳೂರು ಇದರ ಮುಡಿಪು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಕಟ್ಟೆ ಫ್ರೆಂಡ್ಸ್ (ರಿ.) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ.) ಬಾಳೆಪುಣಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ದಿನಾಂಕ ೧೪.೧೦.೨೦೨೩ ನೇ ಶನಿವಾರ ಬೆಳಗ್ಗೆ ಸಮಯ ೯.೩೦ರಿಂದ ಮಧ್ಯಾಹ್ನ ೧.೦೦ರ ವರೆಗೆ ಗೋಪಾಲಕೃಷ್ಣ ಸಭಾಗೃಹ, ಅಮ್ಮೆಂಬಳ, ಮುಡಿಪು ಇಲ್ಲಿ ಆಯೋಜಿಸಲಾಗಿದೆ.

    ಈ ವೈದ್ಯಕೀಯ ಶಿಬಿರದಲ್ಲಿ ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ಶಿಕ್ಷಣ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು ,ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು,ಹಲ್ಲುಗಳನ್ನು ಶುಚಿ ಮಾಡುವುದು, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ಸೇವೆಗಳು ಲಭ್ಯ.

    ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದರು.

    Cooperative Spandana Cooperative
    Previous Articleಮೊಬೈಲ್ ಬಳಕೆದಾರರೆ ಗಮನಿಸಿ !ಇಂದು ನಿಮ್ಮ ಮೊಬೈಲ್ ನಲ್ಲಿ ಒಂದು ‘ಬೀಪ್ ಶಬ್ದ’ ಬರಲಿದೆ!
    Next Article ನವರಾತ್ರಿಯ ಮೊದಲ ದಿನದ ಮಹತ್ವ : ಶೈಲಪುತ್ರಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.