Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಸಾಧನೆಗೆ ವಿಮಾ ಕ್ಷೇತ್ರದ ಗೌರವ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಸಾಧನೆಗೆ ವಿಮಾ ಕ್ಷೇತ್ರದ ಗೌರವ

    adminBy adminApril 2, 2024

    ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಜೊತೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ವಿಮಾ ಕ್ಷೇತ್ರದಲ್ಲಿ ಪ್ರತೀ ವರ್ಷ ಗರಿಷ್ಟ ಗುರಿಯನ್ನು ತಲುಪುತ್ತಿದ್ದು, ಸಾಧನೆಗೆ ಸತತ ೮ ವರ್ಷಗಳಿಂದ ವಿವಿಧ ವಿಮಾ ಕಂಪೆನಿಗಳಿAದ ಪ್ರಶಸ್ತಿಗಳನ್ನು ಪಡೆದಿರುವ ಸಂಸ್ಥೆಯಾಗಿದೆ.

    Athmashakthi Chitharanjan Bolar coop Dr. S R Harish Harish Acharya isdc Sahakara Spandana Spandana NEws
    Previous Articleಸೌಹಾರ್ದ ಸಹಕಾರ ಕ್ಷೇತ್ರದ ಸಾಧನೆಗಾಗಿ ಲ. ಎ. ಸುರೇಶ್ ರೈ ಇವರಿಗೆ ರಾಜ್ಯ ಸರ್ಕಾರ ದಿಂದ ಸಹಕಾರ ರತ್ನ ಪ್ರಶಸ್ತಿ
    Next Article ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ದಾಖಲೆಯ 546 ಕೋಟಿ ರೂಪಾಯಿ ವ್ಯವಹಾರ.

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.