Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಕೃಷ್ಣ ಸೌಹಾರ್ದ ಸಹಕಾರಿ ಮಹಾಸಭೆ
    News

    ಶ್ರೀಕೃಷ್ಣ ಸೌಹಾರ್ದ ಸಹಕಾರಿ ಮಹಾಸಭೆ

    adminBy adminJuly 3, 2024

    ಉಡುಪಿ: ಸಾಲಿಗ್ರಾಮದ ಶ್ರೀಕೃಷ್ಣ ಸೌಹಾರ್ದ ಸಹಕಾರಿ ಸಂಘದ ೨0 ನೇ ವಾರ್ಷಿಕ ಮಹಾಸಭೆ ಭಾನುವಾರ ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಿತು.
    ಸಂಘದ ಅಧ್ಯಕ್ಷ ಸತೀಶ ಕೆ.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ, ಸಂಘದ ಕಾನೂನು ಸಲಹೆಗಾರ ಮಂಜುನಾಥ್ ಎಸ್.ಕೆ ಹಾಗೂ ಸೌಹಾರ್ದ ಸಂಯುಕ್ತ ಸಹಕಾರಿಯ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜನ್ ವಾರ್ಷಿಕ ವರದಿ ಮಂಡಿಸಿದರು. ಸಹಕಾರಿ ರಂಗದಲ್ಲಿ ವಿಶಿಷ್ಟ ಕಾರ್ಯದಕ್ಷತೆಯ ಮೂಲಕ ಸಾಧನೆ ಮಾಡಿರುವ ಶ್ರೀಶ ಸೌಹಾರ್ದ ಸಹಕಾರಿ ಮಂಗಳೂರಿನ ಅಧ್ಯಕ್ಷ ಗುರುರಾಜ್ ಎಂ.ಎಸ್, ಜೈಗಣೇಶ್ ಸೌಹಾರ್ದ ಸಹಕಾರಿ ಶಿರಿಯಾರದ ಅಧ್ಯಕ್ಷ ಅಶೋಕ್ ಪ್ರಭು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಸಿಬ್ಬಂದಿ ವಿಜೇತಾ ಶೆಟ್ಟಿ, ಶಾಂತಿನಿಕೇತನ ಸೌಹಾರ್ದ ಸಹಕಾರಿ ಹೆಬ್ರಿಯ ಅಧ್ಯಕ್ಷ ರಾಜೇಶ್, ಮದರ್ ಮೇರಿ ಸೌಹಾರ್ದ ಸಹಕಾರಿ ಸಂತೆಕಟ್ಟೆಯ ಸಿ. ಇ. ಒ ಕಾರ್ಲಿಸ್ ಡಿಕುನ್ಹಾ , ಸನ್ನಿಧಿ ಮಹಿಳಾ ಸೌಹಾರ್ದ ಸಹಕಾರಿ ಪಾಂಡೇಶ್ವರ ಇದರ ನಿರ್ದೇಶಕಿ ಪೂರ್ಣಿಮಾ ಪುತ್ರನ್ ಇವರನ್ನು ಅಭಿನಂದಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಜನಾ, ಸಾತ್ವಿಕಾ, ಅಂಜನಾ ದೇವಿ, ಶರ್ಮದಾ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಸಂಘದ ಉಪಾಧ್ಯಕ್ಷ ನರಸಿಂಹ ನಾಯ್ಕ್, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ, ಯೋಗೀಶ್ ಕುಮಾರ್, ಅಮರ್ ಹಂದೆ, ರಘುರಾಮ ಮರಕಾಲ, ಸವಿತಾ, ಶ್ಯಾಮಲಾ, ಪಾರ್ವತಿ, ಪ್ರೇಮ ಆರ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ಸತೀಶ್ ಕೆ ನಾಯ್ಕ್ ಸ್ವಾಗತಿಸಿ ನಿರ್ದೇಶಕರಾದ ಪ್ರಶಾಂತ್ ಶಿರೂರು ವಂದಿಸಿ, ಮಂಜುನಾಥ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್:  editor@sahakaraspandana.in
     ,  sahakaraspandana@gmail.com
    ಮಾಹಿತಿಗೆ ಸಂಪರ್ಕಿಸಿ: 9901319694.

    Annual General Body Meeting Cooperative Sahakara Spandana Shree Krishna Souharda Spandana Cooperative
    Previous Articleಕಳಿಯ ಪ್ಯಾಕ್ಸ್‌ 1.37 ಕೋಟಿ ರೂ. ಲಾಭ
    Next Article ಅಡಿಕೆ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.