Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 7ಕ್ಕೆ ಹಲಸು ಹಬ್ಬ, ವೈದ್ಯಕೀಯ ಶಿಬಿರ
    News

    ಜುಲೈ 7ಕ್ಕೆ ಹಲಸು ಹಬ್ಬ, ವೈದ್ಯಕೀಯ ಶಿಬಿರ

    adminBy adminJuly 4, 2024

    ಉಪ್ಪಿನಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಸಹಯೋಗದೊಂದಿಗೆ ಹಲಸು ಹಬ್ಬ ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿಯ ಎಚ್.ಎಂ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

    ದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ನಾಟೆಕಲ್‌ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟುನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು, ಇದರ ಜೊತೆಗೆ ಇತರ ವೈದ್ಯಕೀಯ ಸೌಲಭ್ಯವೂ ಇರಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್:   sahakaraspandana@gmail.com
    ಮಾಹಿತಿಗೆ ಸಂಪರ್ಕಿಸಿ: 9901319694.

    Athmashakthi Chittaranjan Bolar Cooperative Health Camp JCI Sahakara Spandana Spandana Cooperative Uppinangady
    Previous Articleಜುಲೈ 24ರಂದು ಕೇಂದ್ರ ಬಜೆಟ್‌?
    Next Article ಐವನ್ ಡಿಸೋಜ, ಸ್ಟ್ಯಾನಿ, ಉಮರ್‌ಗೆಗೆ ಎಂಸಿಸಿ ಬ್ಯಾಂಕ್ ಗೌರವ ಸನ್ಮಾನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.