Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗಿಡಗಳ ಸಂರಕ್ಷಣೆಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ 10 ಲಕ್ಷ ರೂ. ದೇಣಿಗೆ
    News

    ಗಿಡಗಳ ಸಂರಕ್ಷಣೆಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ 10 ಲಕ್ಷ ರೂ. ದೇಣಿಗೆ

    adminBy adminJuly 25, 2024

    ವಿಜಯಪುರ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಹಾಗೂ ಮರಗಳ ಸಂರಕ್ಷಣೆಗೆ ಸಿದ್ಧಸಿರಿ ಸೌಹಾರ್ದ ಸಹಕಾರಿಯ ವತಿಯಿಂದ 10 ಲಕ್ಷ ರೂ. ದೇಣಿಗೆಯನ್ನು ಜಿಲ್ಲಾಧಿಕಾರಿ ಡಿ.ಭೂಬಾಲನ್‌ ಅವರಿಗೆ ಹಸ್ತಾಂತರಿಸಲಾಯಿತು.

    ಗಿಡ ಮರಗಳ ರಕ್ಷಣೆಗೆ ಸಂಬಂಧಿಸಿ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಶಾಸಕ ಹಾಗೂ ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ಆಡಳಿತ ಮಂಡಳಿ ತೆಗೆದುಕೊಂಡ ನಿರ್ಣಯದಂತೆ  ದೇಣಿಗೆ ಹಸ್ತಾಂತರ ಮಾಡಲಾಯಿತು. ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸೌಹಾರ್ದ ಸಹಕಾರಿಯು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನೇತೃತ್ವದಲ್ಲಿ ನಿರಂತರವಾಗಿ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಕೋವಿಡ್‌ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯದಲ್ಲಿ ತೊಡಗಿಸಿಕೊಂಡು ಮನೆಮನೆಗೆ ಭೇಟಿ ನೀಡಿ ಕೋವಿಡ್‌ ಲಸಿಕೆ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸಿತ್ತು ಎಂದು ಹೇಳಿದರು. ಈ ಹಿಂದೆ ವೃಕ್ಷೋತ್ಥಾನ ಅಭಿಯಾನಕ್ಕೆ 10 ಲಕ್ಷ ರೂ. ನೀಡಲಾಗಿತ್ತು. ಈ ಬಾರಿ ನಗರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು 10 ಲಕ್ಷ ರೂ. ನೀಡಲಾಗುತ್ತಿದೆ ಎಂದು ಹೇಳಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಸಂಸ್ಥೆಯ ಪ್ರಮುಖರಾದ ಅಜೂರ, ದೇವಿ ಹಿರೇಮಠ್‌, ಉಮೇಶ ಹರಿವಾಳ, ರಾಜಶೇಖರ ಪಾಟೀಲ, ಎಜಿಎಂ ಶಿವಕುಮಾರ ಕಬ್ಬಿನ, ಸಂದೀಪ ಗುಡೂರ, ಪವನ ಕುಲಕರ್ಣಿ, ಬಾಬು ಗೌಡ ರೋಡಗಿ ಮುಂತಾದವರು ಉಪಸ್ಥಿತರಿದ್ದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Basana gowda Pateel Yatnal Cooperative Sahakara Spandana Siddhasiri Souharda Sahakari Spandana Cooperative Spandana NEws Spandana Trust
    Previous Articleಉದ್ಯೋಗ ಸೃಷ್ಟಿಗೆ ರಾಷ್ಟ್ರೀಯ ಸಹಕಾರಿ ನೀತಿ ಪೂರಕ
    Next Article ರಾಜ್ಯವಾರು ಸಹಕಾರಿ ದತ್ತಾಂಶ ಬಿಡುಗಡೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.