Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬರಲಿದೆ ಕೋ ಆಪರೇಟಿವ್‌ ಯುನಿವರ್ಸಿಟಿ
    News

    ಬರಲಿದೆ ಕೋ ಆಪರೇಟಿವ್‌ ಯುನಿವರ್ಸಿಟಿ

    adminBy adminJuly 25, 2024

    ಕೇಂದ್ರ ಸರ್ಕಾರದ ಮುಂದಿದೆ ಪ್ರಸ್ತಾವನೆ

    ನವದೆಹಲಿ; ಸಹಕಾರಿ ಕ್ಷೇತ್ರದಲ್ಲಿ ಶೀಘ್ರ ರಾಷ್ಟ್ರೀಯ ಮಟ್ಟದ ಕೋ ಆಪರೇಟಿವ್‌ ಯುನಿವರ್ಸಿಟಿ ಆರಂಭವಾಗಲಿದೆ. ಸಂಸತ್‌ನಲ್ಲಿ ಗುರುವಾರ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಸಹಕಾರ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದಕ್ಕೆ ರೂಪುರೇಷೆ ತಯಾರಿಸಿ, ಹಣಕಾಸು ಹೊಂದಿಸಲಾಗುತ್ತಿದೆ ಎಂದು ತಿಳಿಸಿದರು.

    https://chat.whatsapp.com/Ge11n7QCiMj5QyPvCc0H19
    ಸಹಕಾರ ಸಚಿವಾಲಯವು ರಾಷ್ಟ್ರೀಯ ಮಟ್ಟದ ಸಹಕಾರ ವಿಶ್ವವಿದ್ಯಾಲಯ ಆರಂಭಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಸಹಕಾರ ವಲಯದಲ್ಲಿ ತಂತ್ರಜ್ಞಾನ ಆಧಾರಿತ, ಆಡಳಿತ ನಿರ್ವಹಣೆಯ ಶಿಕ್ಷಣ ಮತ್ತು ತರಬೇತಿ ನೀಡುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಜೊತೆಗೆ ಸಹಕಾರಿ ವಲಯದಲ್ಲಿ ಸಂಶೋಧನೆಗಳು, ಅಭಿವೃದ್ಧಿ ಮತ್ತು ಸಹಕಾರ ಕ್ಷೇತ್ರವನ್ನು ಮ್ತಷ್ಟು ಬಲಪಡಿಸುವ ಇರಾದೆ ಇದರಲ್ಲಿದೆ ಎಂದು ತಿಳಿಸಿದರು. ಪ್ರಸ್ತಾವಿತ ವಿಶ್ವವಿದ್ಯಾಲಯದ ಕುರಿತಂತೆ ವಿವಿಧ ಸಚಿವಾಲಯಗಳು/ಇಲಾಖೆಗಳು, ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಸಹಕಾರ/ಸಂಘಗಳು, ಸಹಕಾರಿ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳು, ಸಂಸ್ಥೆಗಳ ಜೊತೆ ವ್ಯಾಪಕ ಸಮಾಲೋಚನೆ ನಡೆಸಿ ಉದ್ದೇಶಿತ ವಿಶ್ವವಿದ್ಯಾನಿಲಯದ ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಉದ್ದೇಶಿತ ಸಹಕಾರ ಸಚಿವಾಲಯವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬಲ್ಲಷ್ಟು ಸ್ವಾವಲಂಬನೆ ಸಾಧಿಸುವ ಗುರಿ ಇಡಲಾಗಿದೆ. ಈ ವಿಶ್ವವಿದ್ಯಾಲಯವು ಸಹಕಾರ ವಲಯದೊಂದಿಗೆ ಸಮಗ್ರ ಪ್ರಗತಿಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಮಿತ್‌ ಶಾ ಹೇಳಿದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Amith Shah Co Operative ministry Cooperative Cooperative Department Cooperative Registrar Sahakara Spandana Souharda Sahakari Spandana Spandana Cooperative Spandana NEws Spandana Trust
    Previous Articleರಾಜ್ಯವಾರು ಸಹಕಾರಿ ದತ್ತಾಂಶ ಬಿಡುಗಡೆ
    Next Article ವಿಶ್ವ ಬೆಳಕು ಸೌಹಾರ್ದ ಸಹಕಾರ ಸಂಘದಿಂದ ಆಟಿಡೊಂಜಿ ದಿನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.