Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 18ರಂದು ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ವಿದ್ಯಾರ್ಥಿವೇತನ ವಿತರಣೆ
    News

    ಆಗಸ್ಟ್‌ 18ರಂದು ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ವಿದ್ಯಾರ್ಥಿವೇತನ ವಿತರಣೆ

    adminBy adminAugust 16, 2024

    ಮಂಗಳೂರು: ವಜ್ರಮಹೋತ್ಸವ ಸಂಭ್ರಮದಲ್ಲಿರುವ ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ ಮಂಗಳೂರು ಇದರ ವತಿಯಿಂದ ಆಗಸ್ಟ್‌ 18ರಂದು ಭಾನುವಾರ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

    https://chat.whatsapp.com/Ge11n7QCiMj5QyPvCc0H19
    ವಜ್ರಮಹೋತ್ಸವ ವರ್ಷ ಆಚರಿಸುತ್ತಿರುವ ಅಂಗವಾಗಿ ಭಾನುವಾರ ಮಧ್ಯಾಹ್ನ 3ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ ಬಳಿಯ ಶ್ರೀ ರಾಧಾಕೃಷ್ಣ ಹಾಲ್‌(ಬಾಳಂಭಟ್‌ ಹಾಲ್‌)ನಲ್ಲಿ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಐಸಿ ನಿಟ್ಟೆ ಇನ್‌ಕ್ಯುಬೇಶನ್‌ ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನಂತಪದ್ಮನಾಭ ಆಚಾರ್‌ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಉಪನ್ಯಾಸಕ ಡಾ.ಎಸ್‌.ಪಿ.ಗುರುದಾಸ್‌ ಮುಖ್ಯ ಭಾಷಣ ಮಾಡಲಿದ್ದಾರೆ. ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌, ಶಾಸಕ ಡಿ.ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Cooperative Cooperative Department S K Goldsmiths Industrial Co Operative Society Sahakara Spandana Scholarship Souharda Sahakari Spandana Cooperative Spandana Trust
    Previous Articleವಿಶ್ವಕರ್ಮ ಬ್ಯಾಂಕ್ : 78ನೇ ಸ್ವಾತಂತ್ರ್ಯ ದಿನ ಆಚರಣೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.