Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂ.ಸಿ.ಸಿ. ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ
    News

    ಎಂ.ಸಿ.ಸಿ. ಬ್ಯಾಂಕಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ

    adminBy adminAugust 16, 2024

    ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಮಿಲಾಗ್ರಿಸ್ ಚರ್ಚ್ನ ಧರ್ಮಗುರು ವಂದನೀಯ ಬೊನವೆಂಚರ್ ನಜರೆತ್ ಪವಿತ್ರ ಬಲಿಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಜೆರಾಲ್ ಜೂಡ್ ಡಿಸಿಲ್ವಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ವೇದಿಕೆಯಲ್ಲಿದ್ದರು.
    ದ್ವಜಾರೋಹಣ ನೆರವೇರಿಸಿ ಮಾತನಾಡಿದ ತಾರಾನಾಥ್ ಗಟ್ಟಿ, ನಮ್ಮ ದೇಶದ ಸ್ವಾತಂತ್ರ‍್ಯೋತ್ಸವದ ಸಂಭ್ರಮಾಚರಣೆಯಲ್ಲಿ ಪ್ರಮುಖ ಸಹಕಾರಿ ಬ್ಯಾಂಕ್, ಎಂ.ಸಿ.ಸಿ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯೊಂದಿಗೆ ಭಾಗವಹಿಸಲು ಸಂತೋಷವಾಗುತ್ತಿದೆ. ಎಂ.ಸಿ.ಸಿ ಬ್ಯಾಂಕ್ ನೆಲೆ ನಿಂತಿರುವ ‘ಬಾವುಟಗಡ್ಡೆ’ ಪ್ರದೇಶ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರದೇಶವಾಗಿದ್ದು, ಇಲ್ಲಿನ ಅನೇಕ ಮಹನೀಯರು ತಮ್ಮ ತ್ಯಾಗ ಮತ್ತು ಬಲಿದಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಭಾರತದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ನಾಗರಿಕನೂ ಎತ್ತಿ ಹಿಡಿಯಬೇಕಾಗಿದೆ ಎಂದು ಕರೆ ನೀಡಿದರು.

    https://chat.whatsapp.com/Ge11n7QCiMj5QyPvCc0H19
    ಬ್ಯಾಂಕಿನ ಸಿಬ್ಬಂದಿ ದೇಶಭಕ್ತಿ ಗೀತೆಗಳನ್ನು ಹಾಡಿ ಸಭಿಕರಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸಿದರು. ಬ್ಯಾಂಕಿನ ಭದ್ರತಾ ಸಿಬ್ಬಂದಿಯಾಗಿ ಸುಮಾರು ಎರಡು ವರ್ಷ ಸೇವೆ ಸಲ್ಲಿಸಿ ಆಕಾಲಿಕವಾಗಿ ನಿಧನರಾದ ದಿ.ಗೋಪಾಲಕೃಷ್ಣ ಗಟ್ಟಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾಂಕಿನ ವತಿಯಿಂದ ರೂ.25,000/- ಆರ್ಥಿಕ ನೆರವು ನೀಡಲಾಯಿತು.

    ಬ್ಯಾಂಕಿನ ನಿರ್ದೇಶಕರಾದ ಡಾ|ಜೆರಾಲ್ಡ್ ಪಿಂಟೊ, ಆ್ಯಂಡ್ರು ಡಿಸೋಜ, ಅನಿಲ್ ಪತ್ರಾವೊ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿಸೋಜ, ಐರಿನ್ ರೆಬೆಲ್ಲೊ, ಡೇವಿಡ್ ಡಿಸೋಜ, ಜೆ.ಪಿ. ರೊಡ್ರಿಗಸ್, ಸುಶಾಂತ್ ಸಿ.ಎ. ಸಲ್ಡಾನ್ಹಾ ಮತ್ತು ಕ್ಲೆಮೆಂಟ್ ಜಿ.ಪಿಂಟೊ, ಆಲ್ವಿನ್ ಪ್ರಶಾಂತ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಉಪ ಮಹಾಪ್ರಬಂಧಕ ರಾಜ್ ಎಫ್ ಮಿನೇಜಸ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು. ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾದ ಡೆರಿಲ್ ಲಸ್ರಾದೊ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Anil Lobo Banking Cooperative Cooperative Department Cooperative Registrar MCC BANK Sahakara Spandana Spandana Cooperative Spandana NEws
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ
    Next Article MCC Bank celebrates 78th Independence Day

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.