Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಗೆ ಪುರಸ್ಕಾರ
    News

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಗೆ ಪುರಸ್ಕಾರ

    adminBy adminAugust 16, 2024

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಪುರಸ್ಕಾರ ನೀಡಿ ಗೌರವಿಸಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ..ಎನ್‌.ರಾಜೇಂದ್ರ ಕುಮಾರ್‌ ಅವರು, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ ಅವರಿಗೆ ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Cooperative Dr.M.N.Rajendra Kumar Kotekaru Pacs Kotekaru vyavasaya seva sahakari sangha SCDCC Bank Spandana Cooperative Spandana NEws
    Previous ArticleMCC Bank celebrates 78th Independence Day
    Next Article ಪ್ರತಿಷ್ಠಿತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಂ.ಎಸ್.ಗುರುರಾಜ್ ಅವಿರೋಧ ಪುನರಾಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.