Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆಪ್ಟೆಂಬರ್‌ 15ರಂದು ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಉದ್ಘಾಟನಾ ಸಮಾರಂಭ
    News

    ಸೆಪ್ಟೆಂಬರ್‌ 15ರಂದು ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಉದ್ಘಾಟನಾ ಸಮಾರಂಭ

    adminBy adminAugust 21, 2024

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್‌ 15ರಂದು ಕೋಟೆಕಾರಿನಲ್ಲಿ ನಡೆಯಲಿದೆ.
    ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್‌.ರಾಜೇಂದ್ರಕುಮಾರ್‌ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಕೆವಿಎಸ್‌ಎಸ್‌ ಕನ್ವೆನ್ಶನ್‌ ಹಾಲ್‌ ಉದ್ಘಾಟಿಸುವರು. ಸಂಸದ ಕ್ಯಾ.ಬ್ರಿಜೇಶ್‌ ಚೌಟ ದೀಪ ಪ್ರಜ್ವಲನೆ ಮಾಡುವರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸುವರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಸಚಿವ ದಿನೇಶ್‌ ಗುಂಡೂರಾವ್‌ ಉಪಸ್ಥಿತರಿರುವರು. ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಬಿ.ಎಂ.ಫಾರೂಕ್‌, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಡಿ.ಎಸ್‌.ಗಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌.ರಮೇಶ್‌, ಸಹಾಯಕ ಉಪನಿಬಂಧಕ ಸುಧೀರ್‌ ಕುಮಾರ್‌ ಜೆ, ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಸುರೇಶ್‌ ಭಟ್ನಗರ, ಮೈಸೂರು ಇಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ನಿಕಟಪೂರ್ವ ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌, ಕೋಟೆಕಾರು ಪಟ್ಟಣ ಪಂಚಾಯಿತಿಯ ಮುಖ್ಯ ನಿರ್ವಹಣಾಧಿಕಾರಿ ಮಾಲಿನಿ, ಕೋಟೆಕಾರು ಪಟ್ಟಣ ಪಂಚಾಯಿತಿ ಸದಸ್ಯ ಉದಯಕುಮಾರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Co Operative ministry Cooperative Cooperative Registrar Dinesh Gundurao Dr.M.N.Rajendra Kumar Ivan Dsouza Kotekaru vyavasaya seva sahakari sangha Sahakara Spandana SCDCC Bank Spandana Cooperative Spandana NEws Spandana Trust
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
    Next Article ಆಗಸ್ಟ್‌ 28ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 20ನೇ ಶಾಖೆ ಕಿನ್ನಿಗೋಳಿಯಲ್ಲಿ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.