Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕ್‌ನಲ್ಲಿ ಪ್ರಧಾನಮಂತ್ರಿ ಜೀವನ್‌ಜ್ಯೋತಿ ವಿಮಾ ಯೋಜನೆಯ ಚೆಕ್ ವಿತರಣೆ
    News

    ವಿಶ್ವಕರ್ಮ ಸಹಕಾರ ಬ್ಯಾಂಕ್‌ನಲ್ಲಿ ಪ್ರಧಾನಮಂತ್ರಿ ಜೀವನ್‌ಜ್ಯೋತಿ ವಿಮಾ ಯೋಜನೆಯ ಚೆಕ್ ವಿತರಣೆ

    adminBy adminAugust 22, 2024

    ಉಜಿರೆ: ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಉಜಿರೆ ಶಾಖೆಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯ ಚೆಕ್ ಅನ್ನು ಇತ್ತೀಚೆಗೆ ವಿತರಿಸಲಾಯಿತು.
    ವಿಶ್ವಕರ್ಮ ಸಹಕಾರ ಬ್ಯಾಂಕ್ ಉಜಿರೆ ಶಾಖೆಯ ಗ್ರಾಹಕ ರಾಧಾಕೃಷ್ಣ ಎಂಬುವವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಬ್ಯಾಂಕ್‌ನಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಜೀವನ್‌ಜ್ಯೋತಿ ವಿಮಾ ಯೋಜನೆಯಡಿ ವಿಮೆ ರೂ.2 ಲಕ್ಷ ರೂ. ಮಂಜೂರಾಗಿತ್ತು. ಅದರ ಚೆಕ್ ಅನ್ನು ಬ್ಯಾಂಕಿನ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರು ಫಲಾನುಭವಿ ತಾರಾ ಅವರಿಗೆ ವಿತರಿಸಿದರು. ಬ್ರಾಂಚ್‌ ಮ್ಯಾನೇಜರ್‌ ಲೋಕೇಶ್‌ ಎಸ್‌.ಆರ್‌ ಮತ್ತು ಸಹಾಯಕ ಶಾಖಾ ವ್ಯವಸ್ಥಾಪಕ ಎಂ.ಸುರೇಶ್‌ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Cooperative Department Harish Acharya PMJJY Sahakara Spandana Souharda Sahakari Spandana Cooperative Spandana NEws Spandana Trust Vishwakarma Sahakara Bank Vishwakarma Society
    Previous Articleಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಮಹಾಸಭೆ
    Next Article ಅಮುಲ್ ಜಗತ್ತಿನ ಬಲಿಷ್ಠ ಬ್ರಾಂಡ್

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.