Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ ಅವಿರೋಧ ಆಯ್ಕೆ
    News

    ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ ಅವಿರೋಧ ಆಯ್ಕೆ

    adminBy adminAugust 24, 2024

    ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿ ನಿರ್ದೇಶಕರ ಅವಿರೋಧ ಆಯ್ಕೆ ನಡೆಸಲಾಗಿದೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಸಾಮಾನ್ಯ ಕ್ಷೇತ್ರದಿಂದ ಹೆಚ್. ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ.ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ.ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್. ಮೊಗ್ರು, ಮಹಿಳಾ ಕ್ಷೇತ್ರದಿಂದ ಉಷಾದೇವಿ ಕಿನ್ಯಾಜೆ, ಭವಾನಿ ಕೆ.ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿಯಿಂದ ಶ್ರೀನಾಥ್ ಕೆ.ಎಂ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Beltangady Sahakara Spandana Souharda Sahakari Spandana Cooperative Spandana NEws Spandana Trust Vani Souharda Co Operative Society limited
    Previous Articleಸಪ್ತರ್ಷಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ರಜತ ಮಹೋತ್ಸವ ಸಂಭ್ರಮ
    Next Article ಭತ್ತ ಕೃಷಿಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.