Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ಮಹಾಸಭೆ
    News

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ಮಹಾಸಭೆ

    adminBy adminSeptember 4, 2024

    ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ ಮಂಗಳವಾರ ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ನಡೆಯಿತು.
    ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸೊಸೈಟಿಯ ಉಪಾಧ್ಯಕ್ಷ ಅಜಯ್ ಕುಮಾರ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಜೀವನ್‌ ಡಿಸೋಜ ಲೆಕ್ಕ ಪರಿಶೋಧನಾ ವರದಿ ವಾಚಿಸಿದರು. ಸಮಾಜಸೇವಕ ಸ್ಟೀವನ್ ಕೊಲಾಸೊ, ನಿವೃತ್ತ ಪ್ರಾಂಶುಪಾಲ ಡಾ.ನೇರಿ ಕರ್ನೇಲಿಯೋ ಉಪಸ್ಥಿತರಿದ್ದು, ಸಹಕಾರಿಯ ಅಭಿವೃದ್ಧಿ ಮತ್ತು ಸಹಕಾರಿಯ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK


    ಸಹಕಾರಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತದೆ ಎಂದು ತಿಳಿಸಿದರು.

    ಸೊಸೈಟಿಯ ನಿರ್ದೇಶಕರಾದ ಪ್ರಶಾಂತ್ ಕುಮಾರ್, ಜೂದ್ ನೆಲ್ಸನ್ ಡಿಸೋಜ, ಗುರುಚರಣ್ ನಾಯ್ಕ್, ರೋಹನ್ ಪ್ರಶಾಂತ್ ಕೊಲಾಸೊ, ಪ್ರಶಾಂತಿ ಪ್ರಿಯಾ ಕ್ಯಾಸ್ಟಲಿನೋ, ಸೀಮಾ, ಅಜಿತ್, ಸಿಬ್ಬಂದಿ ವರ್ಗ ಹಾಗೂ ಸಹಕಾರಿಯ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಾಹಕ ಜೀವನ್‌ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಕುಮಾರ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Sahakara Spandana Souharda Sahakari Spandana Cooperative Spandana NEws Udupi Syndicate Credit Souharda Cooperative Society
    Previous Articleತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಶೇ.12 ಡಿವಿಡೆಂಡ್‌ ಘೋಷಣೆ
    Next Article ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.