Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆ.7ರಂದು ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಪ್ರಧಾನ ಕಚೇರಿಯ ಶಿಲಾನ್ಯಾಸ ಸಮಾರಂಭ
    News

    ಸೆ.7ರಂದು ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಪ್ರಧಾನ ಕಚೇರಿಯ ಶಿಲಾನ್ಯಾಸ ಸಮಾರಂಭ

    adminBy adminSeptember 5, 2024

    ಬಂಟ್ವಾಳ: ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಪ್ರಧಾನ ಕಚೇರಿ ಮತ್ತು ಬಿ.ಸಿ.ರೋಡ್‌ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಸೆ.7ರಂದು ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್‌ ಕೈಕಂಬ ಬಳಿಯ ಬೆಸ್ಟ್‌ ಇಂಗ್ಲಿಷ್‌ ಮೀಡಿಯಂ ಶಾಲೆಯ ಸಮೀಪ ನಡೆಯಲಿದೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಮೊಡಂಕಾಪು ಇನ್ಫಂಟ್‌ ಜೀಸಸ್‌ ಚರ್ಚ್‌ನ ಧರ್ಮಗುರು ವಲೇರಯನ್‌ ಡಿಸೋಜ ಆಶೀರ್ವಚನ ನೀಡಲಿದ್ದಾರೆ. ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಜೀವನ್‌ ಲಾಯ್ಡ್‌ ಪಿಂಟೊ ಶಿಲಾನ್ಯಾಸ ಮಾಡುವರು. ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ, ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಯು., ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಪುರಸಭೆ ಸದಸ್ಯ ಮಹಮ್ಮದ್‌ ನಂದರಬೆಟ್ಟು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

    ಸೊಸೈಟಿಯ ಉಪಾಧ್ಯಕ್ಷ ವಲೇರಿಯನ್‌ ಬರೆಟ್ಟೊ, ನಿರ್ದೇಶಕರಾದ ಹೆನ್ರಿ ಪಾಸ್ಕಲ್‌ ಪಿರೇರ, ಹ್ಯೂಬರ್ಟ್‌ ಲೋಬೊ, ಎವ್ಜಿನ್‌ ಲೋಬೊ, ಡೆನಿಸ್‌ ಪಿಂಟೊ, ಫ್ರಾನ್ಸಿಸ್‌ ಮೆಂಡೋನ್ಸಾ, ಲಾದ್ರು ಮಿನೇಜಸ್‌, ರಿಚರ್ಡ್‌ ಮಿನೇಜಸ್‌, ಬೆನೆಡಿಕ್ಟಾ ಜಿ.ಮೊಂತೇರೊ, ಜಾನ್‌ ಪ್ರಕಾಶ್‌ ಪಿಂಟೊ, ವಿನ್ಸೆಂಟ್‌ ಕ್ಲಾಡಿ ಕಾರ್ಲೊ, ಬೆನೆಡಿಕ್ಟಾ ಸಲ್ಡಾನ್ಹಾ, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ರೇಸಿ ಡಿಸೋಜ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Bantwala Catholic Credit Cooperative Society Co Operative ministry Cooperative Cooperative Department Cooperative Registrar Ivan Dsouza Jeevan Loyd Pinto Rajesh Naik MLA Ramanatha Rai Rev.F.Valerian Dsouza Sahakara Spandana Souharda Sahakari Spandana NEws
    Previous Articleಸಾಲ ನೀಡುವಾಗ ಕ್ರಮಬದ್ಧ ದಾಖಲೆ ಪತ್ರಗಳ ಪರಿಶೀಲನೆ
    Next Article ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿಯ ಮಹಾಸಭೆಯಲ್ಲಿ ಸಾಧಕರಿಗೆ ಸನ್ಮಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.