Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಾಂಧವ್ಯ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸಾಮಾನ್ಯ ಸಭೆ
    News

    ಬಾಂಧವ್ಯ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸಾಮಾನ್ಯ ಸಭೆ

    adminBy adminSeptember 17, 2024

    ಬ್ರಹ್ಮಾವರ: ಇಲ್ಲಿನ ಬಾಂಧವ್ಯ ಸೌಹಾರ್ದ ಸಹಕಾರಿ ಸಂಘದ 2023 -2024ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಚಪ್ಟೇಗಾರ್ ಸಮುದಾಯ ಭವನ ಮಟಪಾಡಿ ರಸ್ತೆ ಬ್ರಹ್ಮಾವರದಲ್ಲಿ ಜರಗಿತು.

    https://chat.whatsapp.com/Ge11n7QCiMj5QyPvCc0H19

    ಸಹಕಾರಿಯ ಅಧ್ಯಕ್ಷ ರಘುರಾಮ್ ನಾಯ್ಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಭಾಶ್ಚoದ್ರ ಸ್ವಾಗತಿಸಿದರು, ನಿರ್ದೇಶಕ ಉಲ್ಲಾಸ್ ನಾಯಕ್ ವಂದಿಸಿದರು. ಸಹಕಾರಿಯ ವ್ಯವಹಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕ್ರಿಯಾಶೀಲ ಸದಸ್ಯರುಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bandhavya Souharda Sangha Brahmavara Banking Cooperative Cooperative Department Souharda Sahakari Spandana NEws
    Previous Articleಆತ್ಮಶಕ್ತಿಯಿಂದ ಜನರ ಆರೋಗ್ಯದ ಕಾಳಜಿ, ಜಾಗೃತಿ
    Next Article ಹಿರೇಕೆರೂರಿನ ಟಿಎಪಿಸಿಎಂಎಸ್‌ಗೆ ಗೌರವ ಸನ್ಮಾನ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.