Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮಹಾಸಭೆ
    News

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮಹಾಸಭೆ

    adminBy adminSeptember 17, 2024

    ಮಂಗಳೂರು: ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಮಂಗಳೂರು ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ವಿ.ಟಿ ರಸ್ತೆಯ ಕೃಷ್ಣ ಮಂದಿರದಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19

    ಸಹಕಾರಿಯ ಅಧ್ಯಕ್ಷೆ ಪ್ರಫುಲ್ಲಾ ಕಾಮತ್‌ ಎಂ. 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿ ಲಾಭಾಂಶ ಘೋಷಣೆ ಮಾಡಿದರು. ಉಪಾಧ್ಯಕ್ಷ ಗುರುರಾಜ್‌, ನಿರ್ದೇಶಕರಾದ ಎಂ.ಆರ್‌.ಕಾಮತ್‌, ಡಾ.ಜಯವಂತ ನಾಯಕ್‌, ಮೋಹನ್‌ ನಾಯಕ್‌, ಅನಿಲ್‌ ಕುಮಾರ್‌, ಮಹೇಶ್‌ ಸುವರ್ಣ, ವೃತ್ತಿಪರ ನಿರ್ದೇಶಕರಾದ ಭಾರತಿ ಜಿ.ಭಟ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಯು. ಮತ್ತು ಸಂಸ್ಥೆಯ ಸಿಬ್ಬಂದಿಗಳು, ಸದಸ್ಯರು ಹಾಜರಿದ್ದರು. ಎಂ.ಆರ್‌.ಕಾಮತ್‌ ಕಾರ್ಯಕ್ರಮ ನಿರ್ವಹಿಸಿದರು, ಭಾರತಿ ಜಿ.ಭಟ್‌ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dr.Jayavantha Naik Prafulla Kamath Sinchana Vividhoddesha Souharda Sahakari Sangha Souharda Sahakari Spandana Cooperative Spandana NEws
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘಕ್ಕೆ 27.64 ಲಕ್ಷ ರೂ. ನಿವ್ವಳ ಲಾಭ
    Next Article ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಡ್‌

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.