Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅನನ್ಯ ಸೌಹಾರ್ದ ಸಹಕಾರಿ ಸಂಘ ಮಹಾಸಭೆ
    News

    ಅನನ್ಯ ಸೌಹಾರ್ದ ಸಹಕಾರಿ ಸಂಘ ಮಹಾಸಭೆ

    adminBy adminSeptember 23, 2024

    ಹೇರಾಡಿ: ಇಲ್ಲಿನ ಅನನ್ಯ ಸೌಹಾರ್ದ ಸಹಕಾರಿ ಸಂಘದ ಐದನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಶ್ರೀಮತಿ ರುಕ್ಮಿಣಿ ಶೆಡ್ತಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಕಾರಿಯ ಅಧ್ಯಕ್ಷ ಹರೀಶ ಬಾರ್ಕೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19


    ಸಂಘವು ವರದಿ ವರ್ಷದಲ್ಲಿ 27 ಕೋಟಿ ರೂ. ಅಧಿಕ ವಹಿವಾಟು ನಡೆಸಿದೆ. 13 ಲಕ್ಷ ರೂ. ಪಾಲು ಬಂಡವಾಳ, 5.22 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, 5.18 ಕೋಟಿ ರೂ. ಮಿಕ್ಕಿ ಸಾಲ ವಿತರಿಸಿದೆ. 2023-24ನೇ ಸಾಲಿನಲ್ಲಿ 15,99,402 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್‌ ನೀಡಲು ಘೋಷಣೆ ಮಾಡಲಾಯಿತು.

    ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭೆಯಲ್ಲಿ ಸಹಕಾರಿಯ ಎಲ್ಲ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು. ನಿರ್ದೇಶಕ ರಜನಿಕಾಂತ ಸ್ವಾಗತಿಸಿ, ನಿರ್ದೇಶಕ ರಾಜೇಂದ್ರ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ananya Souharda Sangha Heradi Banking Heradi Souharda Sahakari Spandana Spandana Cooperative Spandana NEws
    Previous Articleಬಸವ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘಕ್ಕೆ 1.14 ಕೋಟಿ ರೂ. ಲಾಭ
    Next Article ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ರೂ. 50 ಲಕ್ಷ ಲಾಭ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.