Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ರೂ. 50 ಲಕ್ಷ ಲಾಭ
    News

    ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ರೂ. 50 ಲಕ್ಷ ಲಾಭ

    adminBy adminSeptember 23, 2024

    ಬೆಳ್ತಂಗಡಿ: ಇಲ್ಲಿನ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೋಮವಾರ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅಧ್ಯಕ್ಷತೆಯಲ್ಲಿ ಜರಗಿತು.

    ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ ವ್ಯವಹಾರ ನಡೆಸಿ, ರೂ. 50 ಲಕ್ಷ ಲಾಭ ಗಳಿಸಿದೆ. ಶೇ.12 ಡಿವಿಡೆಂಡ್ ಘೋಷಣೆ ಮಾಡಲಾಯಿತು. ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಮಂಡಿಸಿದರು. ಅತೀ ಹೆಚ್ಚು ನಿತ್ಯ ನಿಧಿ ಸಂಗ್ರಹಣೆ ಮಾಡಿದ ಚರಣ್ ಕುಮಾರ್, ರಾಜೇಶ್ ಬಿ, ಪ್ರಶಾಂತ್ ಇವರಿಗೆ ಬಹುಮಾನ ನೀಡಲಾಯಿತು.

    https://chat.whatsapp.com/Ge11n7QCiMj5QyPvCc0H19

    ಈ ಸಂದರ್ಭದಲ್ಲಿ ಉಷಾ ಶರತ್, ಜೆಸಿಂತಾ ಮೋನಿಸ್, ಉಮೇಶ್ ಎಂ.ಬಿ, ಸಿಬ್ಬಂದಿಗಳಾದ ಸುಷ್ಮಾ ಆರ್, ಚೈತ್ರ, ಯುವರಾಜ್, ಮನೋಜ್ ಕುಮಾರ್, ಶ್ರವಣ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿ ರಮ್ಯ ಶಾರದಾ ಮತ್ತು ಅನುಶ್ರೀ ಪ್ರಾರ್ಥನೆ ಮಾಡಿದರು. ಸಿಬ್ಬಂದಿ ಜನಿಶ್ ಜೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕ ರಾಮಚಂದ್ರ ಗೌಡ ಸ್ವಾಗತಿಸಿ, ಮೋಹನ್‌ ಶೆಟ್ಟಿಗಾರ್‌ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Beltangady Cooperative Department Gangadhara Mitthamar Priyadarshini Souharda Sahakari Sangha Souharda Sahakari Spandana Cooperative Spandana NEws
    Previous Articleಅನನ್ಯ ಸೌಹಾರ್ದ ಸಹಕಾರಿ ಸಂಘ ಮಹಾಸಭೆ
    Next Article ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 46.54 ಲಕ್ಷ ರೂ. ನಿವ್ವಳ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.