Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಶೇ.25 ಡಿವಿಡೆಂಡ್‌ ಘೋಷಣೆ
    News

    ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಶೇ.25 ಡಿವಿಡೆಂಡ್‌ ಘೋಷಣೆ

    adminBy adminSeptember 24, 2024

    ಬಂಟ್ವಾಳ: ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಯಂತ ನಾಯಕ್‌ ಸಂಘದ ಸದಸ್ಯರಿಗೆ ಲಾಭಾಂಶದಲ್ಲಿ ಶೇ.25 ಡಿವಿಡೆಂಡ್‌ ಘೋಷಿಸಿದರು. ನೂತನವಾಗಿ ಆರಂಭವಾಗಲಿರುವ ಮಂಗಲಪದವು ಶಾಖೆಯ ಮಾಹಿತಿ ನೀಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ವಿ.ಹೊಳ್ಳ ವಾರ್ಷಿಕ ವರದಿ ಮಂಡಿಸಿದರು.

    ಸಂಘವು ಗತವರ್ಷದಲ್ಲಿ ರೂ. 14262.26 ಲಕ್ಷ ರೂ. ವ್ಯವಹಾರ ನಡೆಸಿ ರೂ.40.87 ಲಕ್ಷ ರೂ. ಲಾಭ ಗಳಿಸಿದೆ. ಶೇ.98.88 ಸಾಲ ವಸೂಲಾಗಿದ್ದು ಆಡಿಟ್‌ ವರ್ಗೀಕರಣದಲ್ಲಿ ಎ ತರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.


    ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಸಂಘದ ನಿರ್ದೇಶಕರಾದ ಪದ್ಮನಾಭ ಬಿ, ಉಮಾವತಿ ಶೆಟ್ಟಿ, ಚಂದು ನಾಯ್ಕ, ಎನ್‌.ಶಿವಶಂಕರ್‌, ಶ್ರೀಧರ ಎನ್‌., ರವಿಕುಮಾರ್‌, ರಂಜಿತ್‌ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಕೆ.ಎನ್‌.ಗಂಗಾಧರ ಆಳ್ವ ಸ್ವಾಗತಿಸಿ, ವಂದಿಸಿದರು, ನಿರ್ದೇಶಕ ಸುನೀಲ್‌ ಫ್ರಾನ್ಸಿಸ್‌ ಲೂಯಿಸ್‌ ಕಾರ್ಯಕ್ರಮ ಸಂಯೋಜಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bantwal Bantwala Sarvajanika Udyogasthara Sahakara Sangha Cooperative Cooperative Department Geetha V.Holla K.Jayantha Nayak Souharda Sahakari Spandana NEws
    Previous Articleಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 80.59 ಲಕ್ಷ ರೂ. ಲಾಭ
    Next Article ಮಂಗಳೂರು ಸೌಹಾರ್ದ ಸಹಕಾರಿ ಸಂಘ ಶೇ.25 ಡಿವಿಡೆಂಡ್‌ ಘೋಷಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.