Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘ ಶೇ.25 ಡಿವಿಡೆಂಡ್‌ ಘೋಷಣೆ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘ ಶೇ.25 ಡಿವಿಡೆಂಡ್‌ ಘೋಷಣೆ

    adminBy adminSeptember 24, 2024

    ಮಕ್ಕಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

    ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಭಾಸ್ಕರ್ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು.


    ಸಹಕಾರಿಯ ಅಧ್ಯಕ್ಷ ಭಾಸ್ಕರ್ ರಾವ್ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಸದಸ್ಯರಿಗೆ ಶೇ.25 ಡಿವಿಡೆಂಡ್‌ ಘೋಷಿಸಿದರು. ಜೆ.ಕೊರಗಪ್ಪ, ಯು.ಟಿ.ಇಫ್ತಿಕಾರ್‌ ಫರೀದ್, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಮುಖ್ಯ ಅತಿಥಿಗಳಾಗಿದ್ದರು. ಉಷಾ ಭವಾನಿ ಶಂಕರ್, ಶುಭಾ ಪ್ರಶಾಂತ್, ನಾಗಪ್ರಭ ಕೃಷ್ಣ ಭಟ್, ಸುಧೀರರಾಜ್ ಕೋಟ್ಯಾನ್ ಅವರನ್ನು ಗೌರವಿಸಲಾಯಿತು. ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ, ವೈದ್ಯಕೀಯ ನೆರವು ವಿತರಣೆ ಕಾರ್ಯಕ್ರಮ ನಡೆಯಿತು.

     

    https://chat.whatsapp.com/Ge11n7QCiMj5QyPvCc0H19


    ಸಹಕಾರಿಯ ಸದಸ್ಯರಾದ ಸತೀಶ್ ನಾಯಕ್, ನಾನಿರ್ದೇಶಿತ ಕಾರ್ಪೊರೇಟರ್‌ ಸತೀಶ್ ಪೆಂಗಾಲ್, ಸಮಾಜಸೇವಕಿ ಮೋನಾ ಟೆಲ್ಲಿಸ್, ೫೫ ವರ್ಷಗಳಿಂದ ಕಾರು ಚಾಲಕರಾಗಿರುವ ಹಿರಿಯರಾದ ನಾರಾಯಣ, ಸಮಾಜಸೇವಕ ರಘುವೀರ್ ಅವರನ್ನು ಗೌರವಿಸಲಾಯಿತು. ಬಳಿಕ ಯು.ಟಿ ಇಫ್ತಿಕಾರ್‌ ಫರೀದ್‌ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಐವನ್ ಡಿಸೋಜ ಮಾನಾಡಿ ಶುಭ ಹಾರೈಸಿದರು.


    ಸೊಸೈಟಿಯ ಉಪಾಧ್ಯಕ್ಷ ಎ.ಕೃಷ್ಣಭಟ್, ನಿರ್ದೇಶಕರಾದ ವಿಜೇತಾ ಎಸ್.ರಾವ್, ಲತಾ ಆಳ್ವ, ಸುಪ್ರೀತಾ ಜೆ.ಕೆ, ಸುಂದರ ಸಾಲ್ಯಾನ್, ರವೀಂದ್ರ ಬೇಕಲ್, ಪೂರ್ಣಿಮಾ ಬಿ.ರಾವ್, ಸೊಸೈಟಿಯ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್, ವಸಂತ ಶೆಟ್ಟಿ ಮೊದಲಾದವರು ಭಾಗವಹಿಸಿದರು.

    ಇಮ್ರಾನ್‌ ಎ.ಆರ್., ಅಮರನಾಥ್ ಸಾಲ್ಯಾಂಕರ್, ಅಬ್ದುಲ್ ಸಲೀಂ, ಜಯಪ್ರಕಾಶ, ಅಜೀಜ್, ಸುಧಾ ಭಾಸ್ಕರ್, ವನಿತಾ ಶಾಮ್, ಅಶೋಕ ಶೆಟ್ಟಿಬೆಟ್ಟು, ಹರೀಶ ಕಾಸರಗೋಡು, ಮಿಲಾಜ್ ಅತ್ತಾವರ, ಆನಂದ ಸೋನ್ಸ್, ನರಸಿಂಹ ಕುಲಶೇಖರ, ಶೋಭರಾಣಿ, ಸಬಿತಾ, ಕೆ.ವಿ.ಪಾಂಡುರಂಗ, ಸತೀಶ್‌ಚಂದ್ರ ನಾಯಕ್, ದೀಪರಾಜ್ ಆಳ್ವ, ಸೀತಾರಾಮ್ ಶೆಟ್ಟಿ ಮೊದಲಾದವರು ಚರ್ಚೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು.


    ಉಷಾ ಭವಾನಿಶಂಕರ್ ಕಾರ್ಯಕ್ರಮ ಸಂಯೋಜಿಸಿದರು. ಸೊಸೈಟಿಯ ನಿರ್ದೇಶಕ ಸದಾಶಿವ ಅಮೀನ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Ivan Dsouza K.Bhaskar Rao Mangalore Souharda Sahakari Sangha Registrar Souharda Sahakari U.T Iftikar Fareed
    Previous Articleಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಶೇ.25 ಡಿವಿಡೆಂಡ್‌ ಘೋಷಣೆ
    Next Article ಹಾಪ್‌ಕಾಮ್ಸ್‌ಗೆ 34.86 ಲಕ್ಷ ರೂ. ನಿವ್ವಳ ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.