Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ
    News

    ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ

    adminBy adminSeptember 25, 2024

    ಸುಳ್ಯ: ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆಯು ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು.
    ಸಂಘದ ಅಧ್ಯಕ್ಷ ಬಿಟ್ಟಿ ಬಿ.ನಡುನಿಲಂ ಅಧ್ಯಕ್ಷತೆ ವಹಿಸಿದ್ದರು. 2023-24ನೇ ಸಾಲಿನಲ್ಲಿ ಸಂಘವು ಉತ್ತಮ ವ್ಯವಹಾರ ನಡೆಸಿದೆ. ಸಂಘದ ಸದಸ್ಯರಿಗೆ 12% ಡಿವಿಡೆಂಡ್ ನೀಡಲು ತೀರ್ಮಾನಿಸಲಾಯಿತು.

    https://chat.whatsapp.com/Ge11n7QCiMj5QyPvCc0H19

    ರೆ.ಫಾ.ಆದರ್ಶ್ ಜೋಸೆಫ್, ಚಾಕೋ ಫಿಲಿಫ್ ಮತ್ತು ಜಾನಿ.ಕೆ.ಪಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ತಾಲೂಕಿನಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಕೊಡಲ್ಪಡುವ ಪ್ರೋತ್ಸಾಹಧನವನ್ನು ರೋಯನ್ ಪ್ರಿನ್ಸೆಸ್ ಡಿಸೋಜ ಅವರಿಗೆ ಕೊಡಲಾಯಿತು. ಆಡಳಿತ ಮಂಡಳಿ ವರದಿಯನ್ನು ಸುನಿತಾ ಎಂ.ಡಿಸೋಜ ಮಂಡಿಸಿದರು. ಲೆಕ್ಕಪತ್ರ ಮಂಡನೆಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಪಿ.ಜೆ ನಿರ್ವಹಿಸಿದರು. ಸಂಘದ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ಸ್ವಾಗತಿಸಿ, ನಿರ್ದೇಶಕ ಲಿಯೋ ಜೋಸ್ ವಂದಿಸಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bitti B nedunilam Christha Alpasankhyathara Vividhoddesha Sahakari Sangha Co Operative ministry Cooperative Cooperative Registrar Rev.F.Adarsh Joseph Souharda Sahakari Spandana Sulya
    Previous Articleಹಿರೇಕೆರೂರು ಟಿಎಪಿಸಿಎಂಎಸ್ ವಾರ್ಷಿಕ ಮಹಾಸಭೆ
    Next Article ಬಾಲಕನ ಚಿಕಿತ್ಸೆಗೆ ಆರ್ಥಿಕ ನೆರವು

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.