Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಾಲಕನ ಚಿಕಿತ್ಸೆಗೆ ಆರ್ಥಿಕ ನೆರವು
    News

    ಬಾಲಕನ ಚಿಕಿತ್ಸೆಗೆ ಆರ್ಥಿಕ ನೆರವು

    adminBy adminSeptember 25, 2024

    ಸುಳ್ಯ: ಕೊಡಗು ಸಂಪಾಜೆಯ ಹಾಸ್ಟೆಲ್‌ನಲ್ಲಿ ಮರ್ಮಾಂಗಕ್ಕೆ ಏಟಾಗಿ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಬಾಲಕನಿಗೆ ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಆರ್ಥಿಕ ನೆರವು ಒದಗಿಸಲಾಯಿತು.

    https://chat.whatsapp.com/Ge11n7QCiMj5QyPvCc0H19

    ಸಂಘದ ಅಧ್ಯಕ್ಷ ಎನ್.ಸಿ.ಅನಂತ್ ಊರುಬೈಲು ಆಸ್ಪತ್ರೆಗೆ ಭೇಟಿ ನೀಡಿ, ಸಾಂತ್ವನ ಹೇಳಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಆನಂದ, ನಿರ್ದೇಶಕಿ ವಾಣಿ ಜಗದೀಶ್‌ ಮತ್ತು ಸುಜಿತ್‌ ಕಟ್ಟಕೋಡಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Registrar Financial Help Sampaje Sampaje Payaswini Prathamika Krushi Patthina Sahakara Sangha Spandana Sulya Wenlock Hospital
    Previous Articleಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ
    Next Article ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಸದಸ್ಯರ ವಿಶ್ವಾಸ ಕಾರಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.