Top News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಿಳಾ ಅಭ್ಯುದಯ ಸೌಹಾರ್ದ ಸಹಕಾರಿಯ 14ನೇ ವಾರ್ಷಿಕ ಮಹಾಸಭೆ
    News

    ಮಹಿಳಾ ಅಭ್ಯುದಯ ಸೌಹಾರ್ದ ಸಹಕಾರಿಯ 14ನೇ ವಾರ್ಷಿಕ ಮಹಾಸಭೆ

    adminBy adminSeptember 26, 2024

    ಮಂಗಳೂರು: ಮಹಿಳಾ ಅಭ್ಯುದಯ ಸೌಹಾರ್ದ ಸಹಕಾರಿಯ 14ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಭಾರತಿ ಜಿ.ಭಟ್‌ ಅಧ್ಯಕ್ಷತೆಯಲ್ಲಿ ಕರ್ಮಾರ್‌ ಮಹಾದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಸೇರಿ ಉದ್ಘಾಟಿಸಿದರು. ಅಧ್ಯಕ್ಷೆ ಭಾರತಿ ಜಿ.ಭಟ್‌ ಸಹಕಾರಿಯ ವಾರ್ಷಿಕ ವರದಿ ಮಂಡಿಸಿದರು. ಸಹಕಾರಿಯು ಪ್ರತಿವರ್ಷ ಲಾಭದಲ್ಲಿದ್ದು ಶೇ.10 ಡಿವಿಡೆಂಡ್‌ ಘೋಷಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಳಸಿ ವಾರ್ಷಿಕ ಲೆಕ್ಕಪತ್ರ, ಲಾಭ ಗಳಿಕೆ, ನಿವ್ವಳ ಲಾಭ ವಿಂಗಡಣೆಯ ಕುರಿತು ವಿಷಯ ಮಂಡಿಸಿದರು.


    ನಿರ್ದೇಶಕರಾದ ಸತ್ಯಪ್ರಭಾ ಎನ್‌., ಸುಲೋಚನಿ ಕೆ., ವತ್ಸಲಾ ಪಿ, ಪದ್ಮಾವತಿ ಕೆ, ಚೇತನಾ, ಉಷಾಕುಮಾರಿ ಎಂ., ಸ್ನೇಹಪ್ರಭಾ, ಮಮತಾ ಟಿ., ರೋಹಿಣಿ, ಸುಮತಿ, ಬೇಬಿ ಉಪಸ್ಥಿತರಿದ್ದರು. ಅಧ್ಯಕ್ಷೆ ಭಾರತಿ ಜಿ.ಭಟ್‌ ಸ್ವಾಗತಿಸಿ, ಉಪಾಧ್ಯಕ್ಷೆ ವಾರಿಜಾ ಪಿ. ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bharathi G.Bhat Cooperative Department Mahila Abhyudaya Souharda Sahakari Souharda Sahakari Spandana Cooperative Spandana NEws
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್ ಆವರಣದಲ್ಲಿ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ಸಂಸ್ಥೆಯ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ
    Next Article ಹೋಲಿಕ್ರಾಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶೇಕಡಾ 8.5 ಡಿವಿಡೆಂಡ್‌

    Related Posts

    News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025
    News

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025
    News

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.