Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ
    News

    ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ

    adminBy adminSeptember 26, 2024

    ಉಡುಪಿ: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಉಡುಪಿ ಇದರ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷ ಹೆಚ್.ಮಹೇಶ್ ಶೆಣೈ ಅಧ್ಯಕ್ಷತೆಯಲ್ಲಿ ಉಡುಪಿಯ ವಳಕಾಡು ಪದ್ಮಾವತಿ ಸಭಾಸದನದಲ್ಲಿ ನಡೆಯಿತು.https://chat.whatsapp.com/Ge11n7QCiMj5QyPvCc0H19
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು ಇದರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ. ಎಸ್. ಹಾಗೂ ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ.ಸಾಲಿಯಾನ್ ಉಪಸ್ಥಿತರಿದ್ದರು.

    ಸಂಘವು ವರದಿ ವರ್ಷದಲ್ಲಿ 5.97 ಕೋಟಿ ರೂ. ದುಡಿಯುವ ಬಂಡವಾಳ, 4.24 ಕೋಟಿ ರೂ. ಹೊರಬಾಕಿ ಸಾಲ ಹೊಂದಿದ್ದು, 15.30 ಲಕ್ಷ ರೂ. ನಿವ್ವಳ ಲಾಭ ಪಡೆದು, ಸದಸ್ಯರಿಗೆ ಶೇ.8ರಷ್ಟು ಡಿವಿಡೆಂಡ್ ಘೋಷಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಗ್ರಾಹಕರು, ಪಿಗ್ಮಿ ಸಂಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar H. Mahesh Shenoy Souharda Sahakari Spandana Cooperative Spandana Trust Vijay B S Vishwa Bharathi Souharda Credit Co Operative Society
    Previous Articleಹೋಲಿಕ್ರಾಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶೇಕಡಾ 8.5 ಡಿವಿಡೆಂಡ್‌
    Next Article ಸಾಮಾಜಿಕ ಕಾರ್ಯಗಳಿಗೆ ಫಾ.ವಲೇರಿಯನ್ ಮೆಂಡೋನ್ಸ ಪ್ರೇರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.